Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್ ನೂತನ ಸುಪ್ರೀಂ ಲೀಡರ್ ಕಾಲು ಕಟ್, ಕೋಮಾಗೆ ಜಾರಿದ ಮೊಜ್ತಾಬಾ ಖಮೇನಿ !
ಪ್ರಮುಖವಿದೇಶ

ಇರಾನ್ ನೂತನ ಸುಪ್ರೀಂ ಲೀಡರ್ ಕಾಲು ಕಟ್, ಕೋಮಾಗೆ ಜಾರಿದ ಮೊಜ್ತಾಬಾ ಖಮೇನಿ !

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

 ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತವೊಂದು ಎದುರಾಗಿದೆ ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ವಾಯುದಾಳಿಯೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ.  ದೇಶವು ಮತ್ತಷ್ಟು ಬಿಕ್ಕಟ್ಟಿಗೆ ಸಿಲುಕಿದೆ.56 ವರ್ಷದ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯ ನಂತರ ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ.

ದಾಳಿಯಲ್ಲಿ ಅವರು ತಮ್ಮ ಒಂದು ಅಥವಾ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಮತ್ತು ಅವರ ಹೊಟ್ಟೆ ಅಥವಾ ಯಕೃತ್ತಿಗೆ ತೀವ್ರ ಹಾನಿಯಾಗಿದೆ ಎಂದು ‘ದ ಸನ್’ ಪತ್ರಿಕೆ ವರದಿ ಮಾಡಿದೆ.ಕಳೆದ ಸೋಮವಾರವಷ್ಟೇ ಅವರು ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡಿದ್ದರು. ಇವರ ತಂದೆ ಮತ್ತು ಪತ್ನಿ ಫೆಬ್ರವರಿ 28 ರಂದು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮೃತಪಟ್ಟಿದ್ದರು. ಈ ಘಟನೆಯೇ ಯುದ್ಧಕ್ಕೆ ನಾಂದಿ ಹಾಡಿತ್ತು.

ಮೊಜ್ತಾಬಾ ಖಮೇನಿ ಅವರಿಗೆ ಪ್ರಸ್ತುತ ಟೆಹ್ರಾನ್‌ನ ಐತಿಹಾಸಿಕ ವಲಯದಲ್ಲಿರುವ ಸಿನಾ ಯುನಿವರ್ಸಿಟಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಒಂದು ಭಾಗವನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ಇರಾನ್‌ನ ಆರೋಗ್ಯ ಸಚಿವ ಮತ್ತು ಪ್ರಖ್ಯಾತ ಟ್ರಾಮಾ ಸರ್ಜನ್ ಆಗಿರುವ ಮೊಹಮ್ಮದ್ ರೇಜಾ ಜಾಫರ್ಗಜಾನಿ ಅವರ ನೇತೃತ್ವದಲ್ಲಿ ಚಿಕಿತ್ಸೆ ನಡೆಯುತ್ತಿದೆ.

https://www.newsics.com/2026/03/13/dinner-politics-cm-siddaramaiah-hosted-a-dinner-party-for-ministers-on-march-16/

TAGGED:Iran's new Supreme Leader Mojtaba Khamenei fell into a coma!
Share This Article
Facebook Twitter Copy Link Print
Previous Article ಡಿನ್ನರ್ ಪಾಲಿಟಿಕ್ಸ್ : ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ!
Next Article ಗ್ರಾಮೀಣ ಪ್ರದೇಶದಲ್ಲೂ ಅಡುಗೆ ಅನಿಲ ಅಭಾವ: ಸಿಲಿಂಡರ್ ಬುಕಿಂಗ್ ಅವಧಿ 45 ದಿನಗಳಿಗೆ ಹೆಚ್ಚಳ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

Social Networks

Facebook-f Instagram Twitter
Welcome Back!

Sign in to your account

Lost your password?