Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿ ಸಾವು
ದೇಶಪ್ರಮುಖ

ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿ ಸಾವು

Share
0 Min Read
SHARE

newsics.com

ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಏಳು ಜನರು ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡಿರುವ ಘಟನೆ ಬಿಹಾರ ರಾಜ್ಯದ ಜೆಹಾನಾಬಾದ್ ಜಿಲ್ಲೆಯ ಮಗ್ಗುಂಪುರ್‌ನಲ್ಲಿ ನಡೆದಿದೆ.

ಗಾಯಾಳುಗಳನ್ನು ಮಖ್ಯುಂಪುರ್ ಮತ್ತು ಜೆಹಾನಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರಾವಣ ಮಾಸದ ನಾಲ್ಕನೇ ಸೋಮವಾರದಂದು ದೇವಾಲಯದ ಒಳಗೆ ಜನದಟ್ಟಣೆ ಹೆಚ್ಚಾದಾಗ ಈ ಘಟನೆ ನಡೆದಿದೆ. ಭಾನುವಾರ ರಾತ್ರಿಯಿಂದಲೇ ಸಿದ್ದೇಶ್ವರನಾಥ ದೇಗುಲದಲ್ಲಿ ಭಕ್ತರ ದಂಡೇ ಇತ್ತು ಎಂದು ದೇಗುಲದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಾತ್ರಿ 1 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ದೇವಸ್ಥಾನದಲ್ಲಿದ್ದವರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಓಡಲಾರಂಭಿಸಿದರು, ಇದರಿಂದಾಗಿ ಹತ್ತಾರು ಜನರು ದೇವಾಲಯದ ಆವರಣದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡರು.

TAGGED:Stampede at Siddeshwarnath Temple; 7 people died
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ; ಹುಡುಕಿಕೊಡುವಂತೆ  ಪತ್ನಿ ಮನವಿ!
Next Article ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?