Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
ಕರ್ನಾಟಕದೇಶಪ್ರಮುಖ

ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮನೆಮಾಡಿದ್ದರೂ, ಭಾರತೀಯ ಚಿನ್ನದ ಮಾರುಕಟ್ಟೆಯಿಂದ ಹೂಡಿಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬೆಂಗಳೂರಿನ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಎರಡೂ ವಿಭಾಗಗಳಲ್ಲಿ ಬೆಲೆ ಇಳಿಕೆಯಾಗಿದೆ. ಮದುವೆ ಹಾಗೂ ಶುಭ ಸಮಾರಂಭಗಳ ಸೀಸನ್ ಹೊಸ್ತಿಲಲ್ಲಿರುವ ಜನಸಾಮಾನ್ಯರಿಗೆ ಈ ಬೆಲೆ ಇಳಿಕೆ ತುಸು ನೆಮ್ಮದಿ ತಂದಿದೆ.

ಆಭರಣ ಪ್ರಿಯರ ನೆಚ್ಚಿನ ಈ ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡಿದೆ. ಶುದ್ಧ ಚಿನ್ನ ಅಥವಾ ಹೂಡಿಕೆ ಮಾಡುವವರಿಗೆ ಇಂದು ದರದಲ್ಲಿ ರಿಯಾಯಿತಿ ಸಿಕ್ಕಂತಾಗಿದೆ.

 

ಭಾರತದಲ್ಲಿ ಇಂದಿನ 24K ಚಿನ್ನದ ಬೆಲೆ ಪಟ್ಟಿ

1 ಗ್ರಾಂ ಚಿನ್ನ: ₹16,124

8 ಗ್ರಾಂ ಚಿನ್ನ ₹1,28,992

10 ಗ್ರಾಂ ಚಿನ್ನ:₹1,61,240

100 ಗ್ರಾಂ ಚಿನ್ನ:₹16,12,400

 

ಬೆಳ್ಳಿ ದರ:

1 ಗ್ರಾಂ ಬೆಳ್ಳಿ:₹280

10 ಗ್ರಾಂ ಬೆಳ್ಳಿ:₹2,800

100 ಗ್ರಾಂ ಬೆಳ್ಳಿ:₹28,000

1 ಕಿಲೋಗ್ರಾಂ ಬೆಳ್ಳಿ:₹2,80,000

 

ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದರೂ, ಬೆಳ್ಳಿಯ ದರವು ಮಾತ್ರ ನಿನ್ನೆಯ ದರದಲ್ಲೇ ಮುಂದುವರಿದಿದೆ.

https://www.newsics.com/2026/03/13/us-refueling-plane-crashes-after-iranian-missile-attack-five-crew-members-killed/

TAGGED:Gold prices drop sharply despite war fears
Share This Article
Facebook Twitter Copy Link Print
Previous Article ಇರಾನ್ ಕ್ಷಿಪಣಿ ದಾಳಿಗೆ ಅಮೆರಿಕದ ಇಂಧನ ತುಂಬುವ ವಿಮಾನ ಪತನ : ಐವರು ಸಿಬ್ಬಂದಿ ಸಾವು!
Next Article ರಾಜ್ಯದಲ್ಲಿ ಮರ್ಯಾದಾ ಹತ್ಯೆ ನಿಷೇಧಿಸುವ ಮಸೂದೆಗೆ ಸಂಪುಟ ಸಭೆ ಅಸ್ತು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?