Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ ಉಸಿರಿರುವವರೆಗೂ ರಾಜಕೀಯದಲ್ಲಿರುವೆ: ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ನನ್ನ ಉಸಿರಿರುವವರೆಗೂ ರಾಜಕೀಯದಲ್ಲಿರುವೆ: ಸಿದ್ದರಾಮಯ್ಯ

Share
1 Min Read
SHARE

 

newsics.com

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ (Politics) ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಮೈಸೂರಿನ (Mysuru) ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ ಎಂದು ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ.
ದೇವರು ಇದ್ದಾನೆ, ಭಕ್ತಿ ಎಲ್ಲರಲ್ಲೂ ಇರಬೇಕು. ಶುದ್ಧವಾದ ಭಕ್ತಿ ಇಲ್ಲದೇ ಎಷ್ಟೇ ದೇವರ ದರ್ಶನ ಮಾಡಿದರೂ ಸಾರ್ಥಕ ಆಗಲ್ಲ. ನಿಷ್ಕಲ್ಮಶ ಭಕ್ತಿ ಇರಬೇಕು. ಯಾರನ್ನೂ ದ್ವೇಷಿಸುವ ಭಕ್ತಿ ಇರಬಾರದು. ನನಗೂ – ಬೇರೆಯವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರೆ ಮಾತ್ರ ದೇವರು ಒಲಿಯುತ್ತಾನೆ. ದೇವರು ಒಬ್ಬನೆ ಇರೋದು. ದೇವರು ಎಲ್ಲಾ ಕಡೆ ಇರುತ್ತಾನೆ. ದೇವಸ್ಥಾನದಲ್ಲಿ ಮಾತ್ರ ಅಲ್ಲ, ಎಲ್ಲಾ ಕಡೆಯು ದೇವರಿದ್ದಾನೆ ಎಂದು ಇದೇ ವೇಳೆ ಅವರು ಮನಸ್ಸು ಬಿಚ್ಚಿ ಮಾತಾಡಿದ್ದಾರೆ.

ಗ್ರಾಮಕ್ಕೆ ಆಗಮಿಸಿದ ಸಿಎಂಗೆ ಜನ ಜೆಸಿಬಿಯಲ್ಲಿ ಸೇಬಿನ ಹಾರ ಹಾಕಿ, ಹೂಮಳೆ ಸುರಿಸಿ ಸ್ವಾಗತಿಸಿದರು. ಈ ವೇಳೆ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸಹ ಜತೆಗಿದ್ದರು.

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

 

TAGGED:I will be in politics as long as I have breath: Siddaramaiah
Share This Article
Facebook Twitter Copy Link Print
Previous Article ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
Next Article ಪ್ಲ್ಯಾನ್ ಮಾಡಿ ಮಕ್ಕಳನ್ನು ಪಡೀರಿ, ಮಕ್ಕಳನ್ನು ಹಡೆಯುವ ಫ್ಯಾಕ್ಟರಿ ಆಗದಿರಿ- ನಟಿ ಯಾಕೆ ಹೀಗೆ ಹೇಳಿದ್ದು?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?