Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!
ಕರ್ನಾಟಕವೈರಲ್

ಬೆಂಗಳೂರು ಕಾಫಿ ಶಾಪ್‌ಗೆ ಹೋಗುವ ಹೆಣ್ಮಕ್ಕಳೇ ಹುಷಾರ್!

Share
1 Min Read
SHARE

newsics.com

ಬೆಂಗಳೂರು ಕಾಫಿ ಶಾಪ್‌ನ ವಾಷ್‌ ರೂಂನಲ್ಲಿ ಮೊಬೈಲ್ ಕ್ಯಾಮೆರಾ ಬಚ್ಚಿಟ್ಟು ವಿಡಿಯೋ ರೆಕಾರ್ಡ್‌ ಮಾಡಿರೋ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳಾ ಗ್ರಾಹಕರು ಕಾಫಿ ಶಾಪ್‌ನ ಟಾಯ್ಲೆಟ್‌ಗೆ ಹೋದಾಗ ಹಿಡೆನ್ ಕ್ಯಾಮೆರಾ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡಿರುವ ಮಹಿಳೆ ಈ ಮಾಹಿತಿಯನ್ನು ಕೆಫೆ ಸಿಬ್ಬಂದಿಗೆ ತಿಳಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಹೆಣ್ಮಕ್ಕಳೇ ಹುಷಾರ್ ಎಂದು ಎಚ್ಚರಿಸಿದ್ದಾರೆ

ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. BEL ರಸ್ತೆಯಲ್ಲಿರುವ ಕೆಫೆಯ ವಾಶ್ ರೂಂನಲ್ಲಿ ಮೊಬೈಲ್ ಕ್ಯಾಮೆರಾ ಇಡಲಾಗಿತ್ತು. ಡಸ್ಟ್‌ಬಿನ್ ಕವರ್‌ನಲ್ಲಿ ಯಾರಿಗೂ ಡೌಟ್ ಬರದಂತೆ ಫೋನ್ ಬಚ್ಚಿಡಲಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ರೆಕಾರ್ಡಿಂಗ್‌ನಲ್ಲಿತ್ತು. ಯಾವುದೇ ಕರೆಗಳು, ಮೆಸೇಜ್ ಬರದಂತೆ ಫ್ಲೈಟ್ ಮೋಡ್‌ನಲ್ಲಿ ಇಡಲಾಗಿತ್ತು ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರ ವಿಚಾರಣೆ ವೇಳೆ ಭದ್ರಾವತಿ ಮೂಲದ ಯುವಕನಿಂದ ಈ ಕೃತ್ಯ ನಡೆದಿದೆ ಅನ್ನೋದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಯುವಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಮೊಬೈಲ್ ಫೋನ್ ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

TAGGED:Mobile camera in the ladies toilet.. Shocking incident at a cafe shop in Bangalore; what happened
Share This Article
Facebook Twitter Copy Link Print
Previous Article ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿ ಸಾವು
Next Article ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?