Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್
ಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

Share
1 Min Read
SHARE

newsics.com

ಭಾರತ ಮತ್ತು ಇರಾನ್ ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಸಾಗಣೆಗೆ ಒಪ್ಪಂದ ಮಾಡಿಕೊಂಡಿವೆ. ಈಗಾಗಲೇ 40,000 ಮೆಟ್ರಿಕ್ ಟನ್ ಬೃಹತ್ ಎಲ್‌ಪಿಜಿಯನ್ನು ಹೊತ್ತ ಶಿವಾಲಿಕ್ ಎಂಬ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ. ಮತ್ತೊಂದು ಹಡಗು ಕೂಡ ಈ ಜಲಸಂಧಿಯನ್ನು ದಾಟಿ ಮುಂದಿನ ವಾರದೊಳಗೆ ಭಾರತದಲ್ಲಿ ಡಾಕ್ ಮಾಡಲಿದೆ ಎಂದು ವರದಿಗಳು ತಿಳಿಸಿವೆ.
ಇರಾನ್ ಮತ್ತು ಭಾರತದ ನಡುವೆ ನಡೆದ ಹಲವಾರು ಸುತ್ತಿನ ಮಾತುಕತೆಗಳ ನಂತರ ಇರಾನ್ ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಈ ದೊಡ್ಡ ಬೆಳವಣಿಗೆ ಸಂಭವಿಸಿದೆ. ಶಿವಾಲಿಕ್ ಹಡಗು ಇರಾನ್‌ನ ಬಂದರ್ ಅಬ್ಬಾಸ್ ಬಂದರಿನಿಂದ ಹೊರಟು ಕೆಲವು ಗಂಟೆಗಳ ಹಿಂದೆ ಹಾರ್ಮುಜ್ ಜಲಸಂಧಿಯನ್ನು ದಾಟಿದೆ.
ಇಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಭಾರತಕ್ಕೆ ಸುರಕ್ಷಿತ ಮಾರ್ಗದ ಬಗ್ಗೆ ಪಾಸಿಟಿವ್ ಹೇಳಿಕೆಗಳನ್ನು ನೀಡಿದ್ದರು. ‘ಭಾರತ ನಮ್ಮ ಸ್ನೇಹಿತನಾಗಿರುವುದರಿಂದ ನೀವು ಎರಡು ಅಥವಾ ಮೂರು ಗಂಟೆಗಳಲ್ಲಿ ಅದರ ಪರಿಣಾಮವನ್ನು ನೋಡುತ್ತೀರಿ. ಇರಾನ್ ಮತ್ತು ಭಾರತ ಈ ಪ್ರದೇಶದಲ್ಲಿ ಸಾಮಾನ್ಯ ಹಿತಾಸಕ್ತಿಗಳನ್ನು ಹಂಚಿಕೊಳ್ಳುತ್ತವೆ’ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಭಾರತದ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ಹಾದುಹೋಗಲು ಅನುಮತಿ ಸಿಕ್ಕಿದೆ. ಇಂದು ಮಧ್ಯಾಹ್ನ ಯಾವುದೇ ತೊಂದರೆಯಿಲ್ಲದೆ ಭಾರತೀಯ ಹಡಗು ಜಲಸಂಧಿಯನ್ನು ದಾಟಿದೆ. ಎರಡು ವಾರಗಳ ಹಿಂದೆ ಅಮೆರಿಕ-ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ, ಇರಾನ್ ಜಲಸಂಧಿಯನ್ನು ದಿಗ್ಬಂಧನಗೊಳಿಸುವುದಾಗಿ ಘೋಷಿಸಿತ್ತು. ಹೀಗಾಗಿ, ಭಾರತದ ದೊಡ್ಡ ಟ್ಯಾಂಕರ್‌ಗಳು ಅಲ್ಲೇ ಸಿಕ್ಕಿಹಾಕಿಕೊಂಡಿತ್ತು.

https://x.com/ANI/status/2032491089115156656?ref_src=twsrc%5Etfw%7Ctwcamp%5Etweetembed%7Ctwterm%5E2032491089115156656%7Ctwgr%5E2afc622e1b50d57ba5b853f588c5988c841ebac2%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/PadmajaJoshi/status/2032459264233799788?ref_src=twsrc%5Etfw%7Ctwcamp%5Etweetembed%7Ctwterm%5E2032459264233799788%7Ctwgr%5E58a884ade2425dd6feb3496a9e9df2b6be7afb7c%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇಲ್ಲಿ ಮಲ ಕೊಟ್ಟರೆ 1.5 ಕೋಟಿ ರೂಪಾಯಿ ಸಿಗುತ್ತೆ; ಇದಕ್ಕಿಷ್ಟು ಬೆಲೆ ಯಾಕೆ?

TAGGED:2 Indian gas tankers pass through Strait of Hormuz
Share This Article
Facebook Twitter Copy Link Print
Previous Article ಇಲ್ಲಿ ಮಲ ಕೊಟ್ಟರೆ 1.5 ಕೋಟಿ ರೂಪಾಯಿ ಸಿಗುತ್ತೆ; ಇದಕ್ಕಿಷ್ಟು ಬೆಲೆ ಯಾಕೆ?
Next Article ಕ್ಷಣಾರ್ಧದಲ್ಲಿಯೇ ಗ್ಯಾಸ್ ಸಿಲಿಂಡರ್’ ಬುಕ್ ಮಾಡಲು ಜಸ್ಟ್ ಹೀಗೆ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?