Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health care ಈ ಸಸ್ಯದಿಂದ ಹೆಚ್ಚತ್ತೆ ಪುರುಷರ ಲೈಂಗಿಕ ಶಕ್ತಿ! ಸ್ತ್ರೀಯರಿಗೂ ಸಹಕಾರಿ
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್

Health care ಈ ಸಸ್ಯದಿಂದ ಹೆಚ್ಚತ್ತೆ ಪುರುಷರ ಲೈಂಗಿಕ ಶಕ್ತಿ! ಸ್ತ್ರೀಯರಿಗೂ ಸಹಕಾರಿ

Share
2 Min Read
SHARE

 

newsics.com

ಪ್ರಕೃತಿಯಲ್ಲಿ ಸಿಗುವ ಪ್ರತಿ ಗಿಡಮೂಲಿಕೆಯೂ ವಿಶೇಷ ಗುಣ ಹೊಂದಿರುತ್ತದೆ. ಅಂತಹದ್ದೇ ಒಂದು ಅದ್ಭುತ ಔಷಧೀಯ ಸಸ್ಯ ಮುಂಡಿಗೆ ಅಥವಾ ಶ್ರಾವಣಿ’.

ಗದ್ದೆಗಳಲ್ಲಿ, ತೇವಾಂಶವಿರುವ ಪ್ರದೇಶಗಳಲ್ಲಿ ಬೆಳೆಯುವ ಈ ಸಸ್ಯವು ಪುರುಷರ ಲೈಂಗಿಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಕಣ್ಣಿನ ದೃಷ್ಟಿ ಮತ್ತು ಚರ್ಮದ ಆರೋಗ್ಯಕ್ಕೂ ಉತ್ತಮ ಪರಿಹಾರ ನೀಡುತ್ತದೆ.

ಇದರ ವೈಜ್ಞಾನಿಕ ಹೆಸರು ಸ್ಫೆರಾಂಥಸ್ ಇಂಡಿಕಸ್ (Sphaeranthus indicus). ಆಸ್ಟರೇಸಿ ಕುಟುಂಬಕ್ಕೆ ಸೇರಿದ ಈ ಗಿಡವು ಕೆಂಪು ಬಣ್ಣದ ಉಂಡೆಯಂತಹ ಹೂವುಗಳನ್ನು ಬಿಡುತ್ತದೆ ಮತ್ತು ಘಾಟು ವಾಸನೆಯನ್ನು ಹೊಂದಿರುತ್ತದೆ. ಭಾರತ, ನೇಪಾಳ ಮತ್ತು ಶ್ರೀಲಂಕಾದಲ್ಲಿ ಇದು ಹೇರಳವಾಗಿ ಕಂಡುಬರುತ್ತದೆ.

ಆರೋಗ್ಯ ಪ್ರಯೋಜನಗಳೇನು?
1. ಪುರುಷರ ಲೈಂಗಿಕ ಸಾಮರ್ಥ್ಯ:
ಈ ಗಿಡದ ಬೇರುಗಳನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿಕೊಳ್ಳಬೇಕು. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚದ ನಾಲ್ಕನೇ ಒಂದು ಭಾಗದಷ್ಟು ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿಯಬೇಕು. ಇದು ವೀರ್ಯವೃದ್ಧಿ ಮತ್ತು ಲೈಂಗಿಕ ಆಸಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

2. ಕಣ್ಣಿನ ದೃಷ್ಟಿ ಮತ್ತು ಬಿಳಿ ಕೂದಲು:
ಬೋಡತರಂ ಹೂವಿನ ಪುಡಿಯನ್ನು ಸಮಪ್ರಮಾಣದ ಕಲ್ಲುಸಕ್ಕರೆಯೊಂದಿಗೆ ಸೇರಿಸಿ, ಹಸುವಿನ ಹಾಲಿನ ಜತೆ ಸೇವಿಸುತ್ತಾ ಬಂದರೆ ಕಣ್ಣಿನ ದೃಷ್ಟಿ ಚುರುಕಾಗುತ್ತದೆ. ಅಷ್ಟೇ ಅಲ್ಲದೆ, ಅಕಾಲಿಕವಾಗಿ ಬಿಳಿಯಾದ ಕೂದಲು ಮತ್ತೆ ಕಪ್ಪಾಗಲು ಇದು ಸಹಕಾರಿ.

3. ಮೂಲವ್ಯಾಧಿ ಸಮಸ್ಯೆ:
ಮೂಲವ್ಯಾಧಿಯಿಂದ ಬಳಲುವವರು ಈ ಗಿಡದ ಬೇರಿನ ತೊಗಟೆಯ ಪುಡಿಯನ್ನು ಮಜ್ಜಿಗೆಯಲ್ಲಿ ಬೆರೆಸಿ ದಿನಕ್ಕೆ ಎರಡು ಬಾರಿ ಕುಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ರಕ್ತಸ್ರಾವವಾಗುವ ಮೂಲವ್ಯಾಧಿಗೆ ಇದರ ಹೂವುಗಳನ್ನು ನೀರಿನಲ್ಲಿ ಕುದಿಸಿ ಕಷಾಯ ಮಾಡಿ ಕುಡಿಯುವುದು ಪರಿಣಾಮಕಾರಿ.

4. ಚರ್ಮ ರೋಗಗಳು:
ಕಜ್ಜಿ, ತುರಿಕೆ ಅಥವಾ ಇತರ ಚರ್ಮದ ಸಮಸ್ಯೆಗಳಿದ್ದಾಗ ಈ ಗಿಡದ ಎಲೆಗಳ ಪುಡಿಯನ್ನು ಉಗುರುಬೆಚ್ಚಗಿನ ನೀರಿನಲ್ಲಿ ಸೇರಿಸಿ ಸೇವಿಸುವುದರಿಂದ ರಕ್ತ ಶುದ್ಧಿಯಾಗಿ ಚರ್ಮದ ವ್ಯಾಧಿಗಳು ಗುಣವಾಗುತ್ತವೆ.

5. ಸ್ತ್ರೀಯರ ಸಮಸ್ಯೆಗಳಿಗೆ ಪರಿಹಾರ:
ಋತುಚಕ್ರದ ಸಮಯದಲ್ಲಿ ಅತಿಯಾದ ರಕ್ತಸ್ರಾವವಾಗುತ್ತಿದ್ದರೆ, ಈ ಗಿಡದ ತೊಗಟೆಯ ಪುಡಿಯನ್ನು ಮಜ್ಜಿಗೆಯೊಂದಿಗೆ ಸೇವಿಸಿದರೆ ರಕ್ತಸ್ರಾವ ನಿಯಂತ್ರಣಕ್ಕೆ ಬರುತ್ತದೆ.

6. ಕೀಲು ನೋವು

ಹೂವಿನ ಪುಡಿ ಮತ್ತು ಒಣ ಶುಂಠಿ ಪುಡಿಯನ್ನು ಸಮಪ್ರಮಾಣದಲ್ಲಿ ಬೆರೆಸಿ ಸೇವಿಸಿದರೆ ಕೀಲು ನೋವು ಕಡಿಮೆಯಾಗುತ್ತದೆ.

7. ಹೊಟ್ಟೆಯ ಹುಳುಗಳು:

ಈ ಗಿಡದ ಬೇರಿನ ಪುಡಿಯನ್ನು ಸೇವಿಸುವುದರಿಂದ ಹೊಟ್ಟೆಯಲ್ಲಿನ ಹುಳುಗಳು ನಾಶವಾಗುತ್ತವೆ.

8. ಬಾಯಿ ವಾಸನೆ:

ಈ ಪುಡಿಯನ್ನು ವಿನೆಗರ್ ಜತೆ ಸೇರಿಸಿ ಬಳಸಿದರೆ ಬಾಯಿಯ ದುರ್ವಾಸನೆ ದೂರವಾಗುತ್ತದೆ.

ಪ್ಲ್ಯಾನ್ ಮಾಡಿ ಮಕ್ಕಳನ್ನು ಪಡೀರಿ, ಮಕ್ಕಳನ್ನು ಹಡೆಯುವ ಫ್ಯಾಕ್ಟರಿ ಆಗದಿರಿ- ನಟಿ ಯಾಕೆ ಹೀಗೆ ಹೇಳಿದ್ದು?

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

TAGGED:This plant increases men's sexual power! It is also helpful for women
Share This Article
Facebook Twitter Copy Link Print
Previous Article ಕ್ಷಣಾರ್ಧದಲ್ಲಿಯೇ ಗ್ಯಾಸ್ ಸಿಲಿಂಡರ್’ ಬುಕ್ ಮಾಡಲು ಜಸ್ಟ್ ಹೀಗೆ ಮಾಡಿ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 14-03-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?