Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೃದ್ಧೆಯ ಶವದ ಮುಂದೆ ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಹಾಡಿಸಿದ ಪ್ರಾಂಶುಪಾಲ
ಕರ್ನಾಟಕಪ್ರಮುಖ

ವೃದ್ಧೆಯ ಶವದ ಮುಂದೆ ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಹಾಡಿಸಿದ ಪ್ರಾಂಶುಪಾಲ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

 ಪ್ರಾಂಶುಪಾಲರೊಬ್ಬರು ವೃದ್ಧೆಯ ಶವದ ಮುಂದೆ ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಹಾಡಿಸಿರುವ ಘಟನೆ ಬಳ್ಳಾರಿಯ ಶ್ರೀಧರಗಡ್ಡೆ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

 ಜನವರಿ 28 ರಂದು ಸಣ್ಣಕ್ಕಿ ಕಾಮಾಕ್ಷಮ್ಮ ಎಂಬುವವರು ನಿಧನರಾಗಿದ್ದರು. ಈ ವೇಳೆ ಗ್ರಾಮದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಅಧ್ಯಕ್ಷರೂ ಹಾಗೂ ಮುಖ್ಯ ಶಿಕ್ಷಕರೂ ಆಗಿರುವ ಎಂ. ಹನುಮಂತಪ್ಪ, ತಮ್ಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಶವದ ಮುಂದೆ ಕರೆತಂದು ನಿಲ್ಲಿಸಿದ್ದಾರೆ. ಅಂತಿಮ ದರ್ಶನದ ವೇಳೆ ಮಕ್ಕಳಿಂದ ರಾಷ್ಟ್ರಗೀತೆ ಹಾಡಿಸಿರುವುದು ಈಗ ವಿವಾದದ ಕಿಡಿ ಹೊತ್ತಿಸಿದೆ.

ರಾಷ್ಟ್ರಗೀತೆಯನ್ನು ಯಾವಾಗ, ಎಲ್ಲಿ ಮತ್ತು ಯಾವ ಸಂದರ್ಭದಲ್ಲಿ ಹಾಡಬೇಕು ಎಂಬ ನಿರ್ದಿಷ್ಟ ನಿಯಮಗಳಿವೆ. ರಾಷ್ಟ್ರೀಯ ಹಬ್ಬಗಳು ಅಥವಾ ಅಧಿಕೃತ ಕಾರ್ಯಕ್ರಮಗಳಲ್ಲಿ ಗೌರವಪೂರ್ವಕವಾಗಿ ಹಾಡಬೇಕಾದ ರಾಷ್ಟ್ರಗೀತೆಯನ್ನು, ಶವ ಸಂಸ್ಕಾರದ ವೇಳೆ ಹಾಡಿಸುವ ಮೂಲಕ ಪ್ರಾಂಶುಪಾಲರು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ‘ಪ್ರಾಂಶುಪಾಲರು ತಮಗೆ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ’ ಎಂದು ಗ್ರಾಮಸ್ಥರು ದೂರಿದ್ದಾರೆ.

https://www.newsics.com/2026/03/14/this-plant-increases-mens-sexual-power-it-is-also-helpful-for-women/

 

TAGGED:Principal asks school children to sing national anthem in front of old woman's body
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 14-03-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಮೊಹಮ್ಮದ್ ಪ್ರೀತಿಯಲ್ಲಿ ನರಕ ನೋಡಿದ ಹಿಂದೂ ಯುವತಿಯ ದುರಂತ ಅಂತ್ಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?