Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊಹಮ್ಮದ್ ಪ್ರೀತಿಯಲ್ಲಿ ನರಕ ನೋಡಿದ ಹಿಂದೂ ಯುವತಿಯ ದುರಂತ ಅಂತ್ಯ
ದೇಶಪ್ರಮುಖ

ಮೊಹಮ್ಮದ್ ಪ್ರೀತಿಯಲ್ಲಿ ನರಕ ನೋಡಿದ ಹಿಂದೂ ಯುವತಿಯ ದುರಂತ ಅಂತ್ಯ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಮುಂಬೈ: ತಾನು ಶ್ರದ್ಧಾ ವಾಕರ್‌ನಂತೆ ಫ್ರಿಡ್ಜ್‌ನಲ್ಲಿ ತುಂಡು ತುಂಡಾಗಿ ಪತ್ತೆಯಾಗಬಾರದು ಎಂದು ದಂತ ವೈದ್ಯೆಯಾಗಬೇಕೆಂಬ ಕನಸು ಹೊತ್ತು ಮುಂಬೈನ 24ರ ಹರೆಯದ ಹಿಂದೂ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಇದೀಗ ಬದುಕನ್ನೇ ಅಂತ್ಯಗೊಳಿಸಿದ್ದಾಳೆ.

ವೈದ್ಯ ವಿದ್ಯಾರ್ಥಿನಿ ಸ್ತುತಿ ಸೊನವಾನೆ ಮುಂಬೈನ ಅಂಟೋಪ್ ಹಿಲ್ ವಲಯದ ನಿವಾಸಿ. ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಡೇಟಿಂಗ್ ಆ್ಯಪ್ ಮೂಲಕ ಮೊಹಮ್ಮದ್ ಖಾನ್ ಪರಿಚಯವಾಗಿದ್ದ. ಮೊಹಮ್ಮದ್ ಖಾನ್ ಬಿತ್ತು ಬಕ್ರಾ ಎಂದು ಮೋಸದ ಪ್ರೀತಿ ನಾಟಕವಾಡಿದ್ದ. ಈ ಪ್ರೀತಿ ಬಲೆಯಲ್ಲಿ ಸ್ತುತಿ ಬಂಧಿಯಾಗಿದ್ದಳು. ಡೆಂಟಲ್ ಕಲಿಯುತ್ತಿದ್ದ ಇತರ ಸಹಪಾಠಿಗಳು ಸ್ತುತಿಗೆ ಈ ಪ್ರೀತಿ ಕುರಿತು ಎಚ್ಚರಿಕೆ ನೀಡಿದ್ದರು. ನಾವು ಸ್ತುತಿಯನ್ನು ಫ್ರಿಡ್ಜ್‌ನಲ್ಲಿ ನೋಡುವಂತಾಗದಿರಲಿ ಎಂದು ಎಚ್ಚರಿಸಿದ್ದರು.

ಮೊಹಮ್ಮದ್ ಖಾನ್ ಕಿರಕುಳ ತೀವ್ರಗೊಳ್ಳುತ್ತಿದ್ದಂತೆ ಕೆಲ ದಿನಗಳ ಹಿಂದೆ ಸ್ತುತಿ ಬ್ರೇಕ್ ಅಪ್ ಮಾಡಿಕೊಂಡಿದ್ದಳು. ಆದರೂ ಮೊಹಮ್ಮದ್ ಖಾನ್ ಕಿರುಕುಳ ನಿಲ್ಲಲಿಲ್ಲ. ಇತ್ತ ಸ್ತುತಿ ಪ್ರೀತಿ ಕುರಿತು ಗೆಳತಿಯರು, ಗೆಳೆಯರು ಪ್ರತಿ ಬಾರಿ ಎಚ್ಚರಿಕೆ ನೀಡುತ್ತಿದ್ದರು. ಇಷ್ಟೇ ಅಲ್ಲ ನಿನ್ನನ್ನು ಫ್ರಿಡ್ಜ್‌ನಲ್ಲಿ ನೋಡುವಂತಾಗದಿರಲಿ ಎಂದು ಪದೇ ಪದೇ ಹೇಳಿದ್ದರು. ಇಷ್ಟಾದರೂ ನನ್ನ ಮೊಹಮ್ಮದ್ ಖಾನ್ ಎಲ್ಲರಂತಲ್ಲ ಎಂದು ಪ್ರೀತಿಸಿದ್ದಳು. ತನು, ಮನ, ದೇಹ ನೀಡಿದ್ದಳು. ಕೊನೆಗೆ ಮೊಹಮ್ಮದ್ ಖಾನ್ ಮೋಸದಾಟ, ಕರುಕುಳ, ಮಾನಸಿಕ ಹಿಂಸೆ ತೀವ್ರಗೊಳ್ಳುತ್ತಿದ್ದಂತೆ ದೂರವಾಗಿದ್ದಳು. ಆದರೂ ಕಿರಕುಳ ತೀವ್ರಗೊಂಡಿತ್ತು.

ಮನೆಗೆ ಬಂದ ಸ್ತುತಿ ತಡ ರಾತ್ರಿ ಕೋಣೆಯಲ್ಲಿ ದುರಂತ ಅಂತ್ಯಕಂಡಿದ್ದಾಳೆ. ಬೆಳಗ್ಗೆ 11 ಗಂಟೆಯಾದರೂ ಸ್ತುತಿ ಕೋಣೆಯಿಂದ ಹೊರಬಂದಿಲ್ಲ. ಅನುಮಾನಗೊಂಡ ಪೋಷಕರು ಕರೆ ಮಾಡಿದರೂ ಸ್ವೀಕರಿಸಿಲ್ಲ. ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಸ್ತುತಿ ದುರಂತ ಅಂತ್ಯಕಂಡಿದ್ದಳು. ಸಾವಿಗೂ ಮುನ್ನ 6 ಪುಟಗಳ ಡೆತ್‌ನಲ್ಲಿ ಮೊಹಮ್ಮದ್ ಖಾನ್ ಕಿರುಕುಳ ಕುರಿತು ಬರೆದುಕೊಂಡಿದ್ದಾಳೆ. ತನ್ನ ಸಾವಿಗೆ ಈ ಮೊಹಮ್ಮದ್ ಖಾನ್ ಕಾರಣ ಎಂದಿದ್ದಾಳೆ.

https://www.newsics.com/2026/03/14/principal-asks-school-children-to-sing-national-anthem-in-front-of-old-womans-body/

TAGGED:Tragic end for Hindu girl who saw hell in love with Mohammed
Share This Article
Facebook Twitter Copy Link Print
Previous Article ವೃದ್ಧೆಯ ಶವದ ಮುಂದೆ ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಹಾಡಿಸಿದ ಪ್ರಾಂಶುಪಾಲ
Next Article ಮಹಿಳಾ ಉದ್ಯೋಗಿಗೆ ಆಲುಗಡ್ಡೆ, ಸ್ಟುಪಿಡ್ ಪ್ಯಾಡಿ ಪದ ಬಳಕೆ : 29 ಲಕ್ಷ ರೂಪಾಯಿ ಪರಿಹಾರಕ್ಕೆ ಕೋರ್ಟ್ ಆದೇಶ, ಇತ್ತ ಬಾಸ್ ಕಂಗಾಲು

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?