Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಂದೆ ವಿಜಯ್ ಹೆಸರನ್ನು ಕೈಬಿಟ್ಟ ಮಗ ಜೇಸನ್!
ದೇಶಪ್ರಮುಖಮನರಂಜನೆ

ತಂದೆ ವಿಜಯ್ ಹೆಸರನ್ನು ಕೈಬಿಟ್ಟ ಮಗ ಜೇಸನ್!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ತಮಿಳು ನಟ ದಳಪತಿ ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಾಕಷ್ಟು ಸುದ್ದಿ ಮಾಡಿತ್ತು. ವಿಜಯ್‌ಗೆ ನಟಿಯೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಸಂಗೀತಾ ಆರೋಪಿಸಿದ್ದು 25 ವರ್ಷಗಳ ದಾಂಪತ್ಯದ ನಂತರ ಬೇರ್ಪಡುವಿಕೆ ಎಲ್ಲರಿಗೂ ಆಘಾತವನ್ನುಂಟು ಮಾಡಿತ್ತು. ಏತನ್ಮಧ್ಯೆ ವಿಜಯ್ ಮಗ ಜೇಸನ್ ಪ್ರತಿಕ್ರಿಯೆಯೂ ಹೊರಹೊಮ್ಮಿದೆ.

ದಳಪತಿ ವಿಜಯ್ ಅವರ ಮಗ ಜೇಸನ್ ಸಂಜಯ್ ತಮ್ಮ ಹೆಸರಿನಲ್ಲಿ ಗಮನಾರ್ಹ ಬದಲಾವಣೆ ಮಾಡಿಕೊಂಡಿದ್ದಾರೆ. ಅವರ ಮೂಲ ಹೆಸರು ಜೇಸನ್ ಸಂಜಯ್ ವಿ (ವಿಜಯ್) ಆದರೆ ಈಗ ಅವರು ಅದನ್ನು ಜೇಸನ್ ಸಂಜಯ್ ಎಸ್ ಎಂದು ಬದಲಾಯಿಸಿದ್ದಾರೆ. ತನ್ನ ತಂದೆಯ ಹೆಸರಿನ ಮೊದಲ ಅಕ್ಷರವನ್ನು ಬದಲಿಸಿ ತನ್ನ ತಾಯಿಯ ಹೆಸರಿನ ಮೊದಲ ಅಕ್ಷರವನ್ನು ಬಳಸುತ್ತಿದ್ದಾರೆ. ಈ ಬದಲಾವಣೆಯು ಜನರನ್ನು ಅಚ್ಚರಿಗೊಳಿಸಿದೆ. ಇದು ಮಗನು ತನ್ನ ತಾಯಿಯನ್ನು ಬೆಂಬಲಿಸುವ ಮಾರ್ಗ ಎಂದು ಹಲವರು ನಂಬುತ್ತಾರೆ. ಇನ್ನು ಚೊಚ್ಚಲ ನಿರ್ದೇಶನದಲ್ಲಿ ಜೇಸನ್ ನಿರತರಾಗಿದ್ದಾರೆ.

ಸಿಗ್ಮಾ’ ಹೆಸರಿನ ಸಿನಿಮಾನ ಜೇಸನ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿ ಸಿನಿಮಾ ರಿಲೀಸ್ ಆಗುವಾಗ ನಿರ್ದೇಶಕನ ಹೆಸರನ್ನು ದೊಡ್ಡದಾಗಿ ಹಾಕಲಾಗುತ್ತದೆ. ಈ ಮೊದಲು ಜೇಸನ್ ಅವರು ‘ಜೇಸನ್ ಸಂಜಯ್ ವಿ’ ಎಂದು ಇಟ್ಟುಕೊಳ್ಳಲು ನಿರ್ಧರಿಸಿದ್ದರು. ಆದರೆ, ಸದ್ಯದ ಬೆಳವಣಿಗೆಯಿಂದ ಅವರಿಗೆ ಬೇಸರ ಆಗಿದೆ. ಹೀಹಾಗಿ, ವಿ ಬದಲು ಎಸ್​ (ತಾಯಿ ಸಂಗೀತಾ) ಸೇರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ. ಸದ್ಯ ಈ ವಿಷಯ ಇನ್ನೂ ಅಧಿಕೃತ ಆಗಿಲ್ಲ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಈ ವಿಷಯ ತಿಳಿಯಲಿದೆ.

https://www.newsics.com/2026/03/14/meta-to-lay-off-16000-employees/

TAGGED:Son Jason drops father Vijay's name!
Share This Article
Facebook Twitter Copy Link Print
Previous Article 16,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಮೆಟಾ!
Next Article ಸಂಜನಾ ಬುರ್ಲಿ ಶ್ರೀಗಂಧದ ಗುಡಿ ಸೀರಿಯಲ್​​ನ ಬಿಡ್ತಿರೋದ್ಯಾಕೆ? ಈ ನಿರ್ಧಾರ ಮಾಡಿರೋದರ ಹಿಂದಿನ ಅಸಲಿ ರೀಸನ್ ಏನು ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?