Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ಆಸೆಗಾಗಿ ಸೊಸೆಯಂದಿರಿಗೆ ಕಿರುಕುಳ ನೀಡಿದರೆ ಮನೆಗೆ ಗ್ಯಾಸ್ ಕಟ್: ಸರ್ಕಾರದ ಮಹತ್ವದ ಕ್ರಮ
ದೇಶಪ್ರಮುಖ

ವರದಕ್ಷಿಣೆ ಆಸೆಗಾಗಿ ಸೊಸೆಯಂದಿರಿಗೆ ಕಿರುಕುಳ ನೀಡಿದರೆ ಮನೆಗೆ ಗ್ಯಾಸ್ ಕಟ್: ಸರ್ಕಾರದ ಮಹತ್ವದ ಕ್ರಮ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

ಜೈಪುರ: ವರದಕ್ಷಿಣೆ ಆಸೆಗಾಗಿ ಸೊಸೆಯಂದಿರಿಗೆ ಕಿರುಕುಳ ನೀಡುವ ಕುಟುಂಬಗಳಿಗೆ  ಎಲ್‌ಪಿಜಿ ಸಿಲಿಂಡರ್ಪೂರೈಕೆಯನ್ನು ಸ್ಥಗಿತಗೊಳಿಸುವುದಾಗಿ ರಾಜಸ್ಥಾನ   ಸರ್ಕಾರ ಘೋಷಿಸಿದೆ.

ರಾಜಸ್ಥಾನ ಪೊಲೀಸರು ತಮ್ಮ ಅಧಿಕೃತ ‘X’ (ಟ್ವಿಟರ್) ಖಾತೆಯ ಮೂಲಕ ಈ ಮಹತ್ವದ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. “ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ತನಿಖೆಯಲ್ಲಿ ಕಿರುಕುಳ ಸಾಬೀತಾದಲ್ಲಿ, ಸಂಬಂಧಪಟ್ಟ ಕುಟುಂಬಕ್ಕೆ ಗ್ಯಾಸ್ ಸಿಲಿಂಡರ್ ಸೌಲಭ್ಯವನ್ನು ರದ್ದುಗೊಳಿಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಸಾಮಾಜಿಕ ಪಿಡುಗನ್ನು ನಿಯಂತ್ರಿಸಲು ಅಗತ್ಯ ಸೇವೆಗಳನ್ನೇ ಅಸ್ತ್ರವಾಗಿ ಬಳಸಲು ಸರ್ಕಾರ ನಿರ್ಧರಿಸಿದೆ.

ಈ ಹೊಸ ನಿಯಮವನ್ನು ಯಾವಾಗ ಜಾರಿಗೆ ತರಲಾಗುವುದು ಎಂಬ ಬಗ್ಗೆ ಪೊಲೀಸರು ಇನ್ನು ನಿಖರವಾದ ದಿನಾಂಕವನ್ನು ಘೋಷಿಸಿಲ್ಲ. ಆದರೆ, ಈಗಾಗಲೇ ವರದಕ್ಷಿಣೆ ಕಿರುಕುಳದ ದೂರು ದಾಖಲಾಗಿರುವ ಮನೆಗಳ ಮೇಲೆ ನಿಗಾ ಇಡಲಾಗುತ್ತಿದ್ದು, ಶೀಘ್ರದಲ್ಲೇ ಈ ನಿಯಮ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.

https://x.com/PoliceRajasthan/status/2031967694329954660?s=20

TAGGED:Gas cut to house if daughters-in-law are harassed for dowry: Government's important step
Share This Article
Facebook Twitter Copy Link Print
Previous Article ವಾಹನ ಮಾಲೀಕರಿಗೆ ಶಾಕ್‌: ಏಪ್ರಿಲ್‌ನಿಂದ ಹೊಸ ಟೋಲ್‌ ದರ ಜಾರಿ
Next Article ಒಸಿ ವಿನಾಯಿತಿಯು ಕೇವಲ ಸಣ್ಣ ನಿವೇಶನಗಳಿಗೆ ಮಾತ್ರ ಸೀಮಿತ – ಸಚಿವ ಭೈರತಿ ಸುರೇಶ್ ಸ್ಪಷ್ಟನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?