Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಕರ್ನಾಟಕಪ್ರಮುಖ

ಮದುವೆಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಮದ್ವೆಯಾಗಿರೋ ವಿಷ್ಯ ಗೊತ್ತಿದ್ರೂ ಮನೆ ಬಿಟ್ಟು ಬಂದಿದ್ದ ಪ್ರೇಯಸಿಯನ್ನು  ವೈಯರ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಬಳಿಯಲ್ಲಿ ನಡೆದಿದೆ.

24 ವರ್ಷದ ರಂಜಿತಾ ಪ್ರಿಯಕರ ಅಯ್ಯಪ್ಪನಿಂದಲ ಕೊ*ಲೆಯಾದ ಯುವತಿ. ಮೃತ ರಂಜಿತಾ ಹಾಗೂ ಆರೋಪಿ ಅಯ್ಯಪ್ಪ ಇಬ್ಬರು ಮೂಲತಃ ಕೊಡಗಿನ ಪೊನ್ನಂಪೇಟೆ ನಿವಾಸಿಗಳು. ವರ್ತೂರು ಬಳಿಯ ಡ್ರೈ ಪ್ರೂಟ್ ಅಂಗಡಿಯಲ್ಲಿ ಸೂಪರ್‌ವೈಸರ್ ಆಗಿ ಅಯ್ಯಪ್ಪ ಕೆಲಸ ಮಾಡಿಕೊಂಡಿದ್ದನು. ಮದುವೆಯಾಗಿ ಹೆಂಡ್ತಿಯನ್ನು ಬಿಟ್ಟಿದ್ದ ಅಯ್ಯಪ್ಪ ಪಕ್ಕದೂರಿನ ರಂಜಿತಾಳನ್ನು ಪ್ರೀತಿಸುತ್ತಿದ್ದನು.

ಈ ಅಯ್ಯಪ್ಪನನ್ನು ಮದುವೆಯಾಗಬೇಕೆಂದು ರಂಜಿತಾ ಬೆಂಗಳೂರಿಗೆ ಬಂದಿದ್ದಳು. ಪತ್ನಿಗೆ ಡಿವೋರ್ಸ್ ನೀಡದೇ ರಂಜಿತಾ ಜೊತೆಯಲ್ಲಿಯೇ ಅಯ್ಯಪ್ಪ ಸಂಸಾರ ನಡೆಸುತ್ತಿದ್ದನು. ಮದುವೆ ವಿಚಾರವಾಗಿ ಅಯ್ಯಪ್ಪ ಮತ್ತು ರಂಜಿತಾ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಅಯ್ಯಪ್ಪ ವೈಯರ್‌ನಿಂದ ಕುತ್ತಿಗೆ ಬಿಗಿದು ರಂಜಿತಾಳನ್ನು ಕೊ*ಲೆ ಮಾಡಿದ್ದಾನೆ.

ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

https://www.newsics.com/2026/03/14/oc-exemption-is-limited-to-small-plots-only-minister-bhairati-suresh-clarifies/

TAGGED:A fight over a wedding ends in murder
Share This Article
Facebook Twitter Copy Link Print
Previous Article ಒಸಿ ವಿನಾಯಿತಿಯು ಕೇವಲ ಸಣ್ಣ ನಿವೇಶನಗಳಿಗೆ ಮಾತ್ರ ಸೀಮಿತ – ಸಚಿವ ಭೈರತಿ ಸುರೇಶ್ ಸ್ಪಷ್ಟನೆ
Next Article ಮನೆಯಲ್ಲೇ ಮೃತಪಟ್ಟ ವೃದ್ದೆಯ ದೇಹ ಕಚ್ಚಿ ತಿಂದ ಸಾಕು ಬೆಕ್ಕುಗಳು.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?