Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸುಪ್ರಿಯಾ ಸುಳೆ ವಾಟ್ಸಾಪ್ ಹ್ಯಾಕ್; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು!
ದೇಶಪ್ರಮುಖ

ಸುಪ್ರಿಯಾ ಸುಳೆ ವಾಟ್ಸಾಪ್ ಹ್ಯಾಕ್; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು!

Share
1 Min Read
SHARE

newsics.com
ಶರದ್ ಪವಾರ್ ಅವರ NCP ಪಕ್ಷದ ಕಾರ್ಯಾಧ್ಯಕ್ಷೆ, ಸಂಸದೆ ಸುಪ್ರಿಯಾ ಸುಳೆ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ತನ್ನ ಖಾತೆಯನ್ನು ಮರುಸ್ಥಾಪಿಸಲು ಹ್ಯಾಕರ್ 32,000 ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದ. ಆದರೆ ಕೆಲವೇ ಗಂಟೆಗಳಲ್ಲಿ ಪೊಲೀಸರು ವಾಟ್ಸಾಪ್ ಅನ್ನು ಮರುಸ್ಥಾಪಿಸಿದ್ದಾರೆ. ಸುಪ್ರಿಯಾ ಅವರು ದೌಂಡ್ ತೆಹಸಿಲ್‌ನಲ್ಲಿ ಪಾರ್ಟಿ ಕಾರ್ಯಕ್ರಮವೊಂದರಲ್ಲಿದ್ದಾಗ ತಮ್ಮ ವಾಟ್ಸಾಪ್ ಹ್ಯಾಕ್ ಆಗಿರುವುದು ಅರಿವಾಯಿತು.

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕರ ಫೋನ್ ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶರದ್ ಪವಾರ್ ಅವರ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಸೇರಿದಂತೆ ಪಕ್ಷದ 20 ನಾಯಕರ ವಾಟ್ಸಾಪ್ ಹ್ಯಾಕ್ ಆಗಿದೆ. ಮೂಲಗಳ ಪ್ರಕಾರ, ಬಿಹಾರವು ಅಧಿಕಾರಿಗಳ ವಾಟ್ಸಾಪ್ ಖಾತೆಗಳನ್ನು ಹ್ಯಾಕ್ ಮಾಡುವ ಕೇಂದ್ರವಾಗಿದೆ ಎಂದು ಹೇಳಲಾಗಿದೆ.

ಆಗಸ್ಟ್ 11 ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ಸುಪ್ರಿಯಾ ಮೊದಲ ಮಾಹಿತಿ ನೀಡಿದರು. ನಂತರ ಸಂಜೆ 4.15ಕ್ಕೆ ವಾಟ್ಸಾಪ್ ಮರುಸ್ಥಾಪನೆ ಬಗ್ಗೆಯೂ ಮಾಹಿತಿ ನೀಡಿದ್ದರು.

TAGGED:Hackers who hacked Supriya Sule's WhatsApp and demanded money
Share This Article
Facebook Twitter Copy Link Print
Previous Article ಪ್ಯಾರಿಸ್ ಒಲಿಂಪಿಕ್ಸ್ಗೆ ತೆರೆ; ಕಾರ್ಯಕ್ರಮದಲ್ಲಿ ಮನು ಭಾಕರ್, ಶ್ರೀಜೇಶ್ ಭಾಗಿ
Next Article 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?