Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ
ಕರ್ನಾಟಕಪ್ರಮುಖ

2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ

Share
1 Min Read
SHARE

newsics.com
ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ.

ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆಗಮಿಸಲಿದ್ದು ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆಗಮಿಸಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ. ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

TAGGED:This time also a total of 14 elephants are being brought from different camps. Forest Department Minister
Share This Article
Facebook Twitter Copy Link Print
Previous Article ಸುಪ್ರಿಯಾ ಸುಳೆ ವಾಟ್ಸಾಪ್ ಹ್ಯಾಕ್; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು!
Next Article ಡಿಕೆಶಿ ಆದಾಯ ಮೀರಿದ ಅಕ್ರಮ ಆಸ್ತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?