Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಗೆಪಾಟಲಿಗೀಡಾಗಿದ್ದ ಕೆನರಾ‌ ಬ್ಯಾಂಕ್! ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿ
ಕರ್ನಾಟಕಪ್ರಮುಖ

ನಗೆಪಾಟಲಿಗೀಡಾಗಿದ್ದ ಕೆನರಾ‌ ಬ್ಯಾಂಕ್! ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ಗ್ರಾಮದ ರೈತನಿಗೆ ನೀಡಬೇಕಿದ್ದ ಕೇವಲ 66 ಪೈಸೆಯನ್ನು ಕೊನೆಗೂ ಕೆನರಾ ಬ್ಯಾಂಕ್‌ ಪಾವತಿಸಿದ ಘಟನೆ ಬೆಳಕಿಗೆ ಬಂದಿದೆ. ಸಣ್ಣ ಮೊತ್ತವಾದರೂ ಹಣದ ಲೆಕ್ಕದಲ್ಲಿ ನಿರ್ಲಕ್ಷ್ಯ ಬೇಡ ಎಂಬ ಸಂದೇಶ ನೀಡಿದ ಘಟನೆ ಇದು.

ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ ಅವರು ಕೆಲವು ವರ್ಷಗಳ ಹಿಂದೆ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಿಂದ ₹50 ಸಾವಿರ ಸಾಲ ಪಡೆದಿದ್ದರು. ನಂತರ ಅವರು ಸಾಲವನ್ನು ಸಕಾಲಕ್ಕೆ ತೀರಿಸಿದ್ದರೂ, ಬ್ಯಾಂಕ್‌ನಿಂದ ಇನ್ನೂ 9.34 ರೂ. ಬಾಕಿ ಇದೆ ಎಂದು ನೋಟಿಸ್ ನೀಡಿ ತಕ್ಷಣ ಪಾವತಿಸುವಂತೆ ಸೂಚಿಸಲಾಗಿತ್ತು. ಇದಲ್ಲದೆ ಪದೇಪದೇ ದೂರವಾಣಿ ಕರೆಗಳನ್ನೂ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಇದರಿಂದ ಬೇಸತ್ತ ರೈತ ಚೊಕ್ಕಣ್ಣಗೌಡ ಅವರು ಬ್ಯಾಂಕ್‌ಗೆ ತೆರಳಿ ₹10 ನೀಡಿ ಸಾಲಕ್ಕೆ ಜಮಾ ಮಾಡಿಕೊಂಡು, ಉಳಿದ 66 ಪೈಸೆಯನ್ನು ವಾಪಸ್ ನೀಡುವಂತೆ ಕ್ಯಾಷಿಯರ್‌ಗೆ ಮನವಿ ಮಾಡಿದರು. ಆದರೆ ಚಿಲ್ಲರೆ ಇಲ್ಲ ಎಂಬ ಕಾರಣ ನೀಡಿ ಹಣ ನೀಡಲು ಸಾಧ್ಯವಿಲ್ಲ ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿದೆ.

“ಪೈಸೆಗೆ ಪೈಸೆ ಲೆಕ್ಕ ಹಾಕಿ ನಮ್ಮಿಂದ ಹಣ ವಸೂಲಿಸುತ್ತೀರಾ; ಹಾಗಾದರೆ ನಮಗೂ ಬಾಕಿ ಇರುವ ಹಣವನ್ನು ನೀಡಿ” ಎಂದು ರೈತ ಪಟ್ಟು ಹಿಡಿದಿದ್ದರು. ಬಳಿಕ ಬ್ಯಾಂಕ್ ವ್ಯವಸ್ಥಾಪಕರು ರೈತನಿಗೆ ಕ್ಷಮೆ ಕೇಳಿ ಪ್ರಕರಣವನ್ನು ಸಮಾಧಾನಪಡಿಸಿದ್ದರು.

ಈ ವಿಚಾರ ಮೇಲಧಿಕಾರಿಗಳ ಗಮನಕ್ಕೆ ಬಂದ ಬಳಿಕ, ಬ್ಯಾಂಕ್ ಅಧಿಕಾರಿಗಳು ರೈತನ ಖಾತೆಗೆ 66 ಪೈಸೆ ಜಮಾ ಮಾಡಿ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಿರುವುದು ತಿಳಿದುಬಂದಿದೆ.

ಸಣ್ಣ ಮೊತ್ತವಾದರೂ ಗ್ರಾಹಕರ ಹಣಕ್ಕೆ ಗೌರವ ನೀಡಬೇಕೆಂಬ ಸಂದೇಶ ನೀಡಿದ ಈ ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ.

ತಿಂಗಳುಗಟ್ಟಲೆ ಬೆದರಿಸುತ್ತಿತ್ತು, ಈಗ ಬೇಡಿಕೊಳ್ಳುತ್ತಿದೆ: ಇರಾನ್‌ ವ್ಯಂಗ್ಯ

TAGGED:Bank pays 66 paise to Hosakoppalu farmer
Share This Article
Facebook Twitter Copy Link Print
Previous Article ತಿಂಗಳುಗಟ್ಟಲೆ ಬೆದರಿಸುತ್ತಿತ್ತು, ಈಗ ಬೇಡಿಕೊಳ್ಳುತ್ತಿದೆ: ಇರಾನ್‌ ವ್ಯಂಗ್ಯ
Next Article ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ, ವಿಡಿಯೋ‌ ನೋಡಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?