Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ, ವಿಡಿಯೋ‌ ನೋಡಿ
ದೇಶವೈರಲ್

ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ, ವಿಡಿಯೋ‌ ನೋಡಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಪಾಟ್ನಾ: ಬಿಹಾರದ ರೈಲೊಂದರ ಜನರಲ್ ಬೋಗಿಯಲ್ಲಿ ಸೀಟಿಗಾಗಿ ನಡೆದ ಜಗಳದ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ಭಾರೀ ಹರಿದಾಡುತ್ತಿದೆ. ಯುವಕನೊಂದಿಗೆ ಮಹಿಳೆಯೊಬ್ಬಳು ಏಕಾಏಕಿ ಜಗಳಕ್ಕೆ ಇಳಿದಿದ್ದು, ಚಪ್ಪಲಿ ತೋರಿಸಿ ಆತನಿಗೆ ಬೈಯಲು ಶುರು ಮಾಡಿದ್ದಾಳೆ. ಆದರೂ ಕೂಡ ಎಲ್ಲವನ್ನೂ ಕೇಳಿಸಿ ಸಹಿಸಿಕೊಂಡು ಸುಮ್ಮನಾಗಿದ್ದಾನೆ. ಆದರೆ ಮಹಿಳೆ ಯಾವಾಗ ತನ್ನ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಲು ಶುರುಮಾಡುತ್ತಿದ್ದಂತೆ ಕೆರಳಿದ ಯುವಕ ಆಕೆ ಮಹಿಳೆಯೆಂದು ಲೆಕ್ಕಿಸದೇ ಮುಖಮೂತಿ ನೋಡದೆ ಸರಿಯಾಗಿ ಜಾಡಿಸಿದ್ದಾನೆ. ಸದ್ಯ ವಿಡಿಯೋ ಎಲ್ಲಡೆ ವೈರಲ್ ಆಗಿದ್ದು, ಬಾರೀ ಚರ್ಚೆಗೆ ಕಾರಣವಾಗಿದೆ.
ಮಹಿಳೆ ಕೈಯಲ್ಲಿ ಚಪ್ಪಲಿ ಹಿಡಿದು ಯುವಕನಿಗೆ ಬೆದರಿಕೆ ಹಾಕುತ್ತಿರುವುದು, ನನ್ನ ಮಗ ಬೆಂಗಳೂರಿನಲ್ಲಿ ಇಂಜಿನಿಯರ್, ನನ್ನ ಪತಿ ಸೂಪರ್‌ವೈಸರ್ ಎಂದು ಅಹಂಕಾರದಿಂದ ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೂ ಕೂಡ ಶಾಂತ ರೀತಿಯಿಂದಲೇ ಯುವಕ ವರ್ತಿಸಿರುವುದನ್ನು ಕಾಣಬಹುದು. ಆದರೆ ತನ್ನ ಪತ್ನಿಗೆ ಮುಜುಗರಕ್ಕೀಡುಮಾಡುವಂತಹ ಪದಗಳನ್ನು ಮಹಿಳೆ ಬಳಸುತ್ತಿದ್ದಂತೆ ಕೋಪಗೊಂಡ ಯುವಕ ಏಕಾಏಕಿ ಸೀಟಿನಿಂದ ಎದ್ದು ಸರಿಯಾಗಿ ಆ ಹೆಂಗಸಿಗೆ ಕಾಪಾಳಮೋಕ್ಷ ಮಾಡಿದ್ದಾನೆ. @bihta_vision ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಮಹಿಳೆಯ ವರ್ತನೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ರೈಲು ಪ್ರಯಾಣದಂತಹ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಪರಸ್ಪರ ಗೌರವದಿಂದ ನಡೆದುಕೊಳ್ಳುವುದು ಅವಶ್ಯಕ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

https://www.instagram.com/reel/DVxr-SkD_T0/?igsh=NXhqbmp1dXUwOGNn

ನಗೆಪಾಟಲಿಗೀಡಾಗಿದ್ದ ಕೆನರಾ‌ ಬ್ಯಾಂಕ್! ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿ

TAGGED:A young man brutally beat up a woman on a train for using abusive language towards his wife.
Share This Article
Facebook Twitter Copy Link Print
Previous Article ನಗೆಪಾಟಲಿಗೀಡಾಗಿದ್ದ ಕೆನರಾ‌ ಬ್ಯಾಂಕ್! ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿ
Next Article ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?