Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ
ಪ್ರಮುಖಮನರಂಜನೆ

ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com
ನಟ ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು ಅಲ್ಲದೆ, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದು ಜ್ಯೋತಿಷಿ ವೇಣು ಸ್ವಾಮಿ ಹೇಳಿದ್ದಾರೆ. ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನ ಆಗಿದ್ದು, ಈಗ ವೈರಲ್ ಆಗಿದೆ. ಯಶ್ ಬಗ್ಗೆ ಈ ರೀತಿ ಮಾತನಾಡಿದ ವೇಣು ಸ್ವಾಮಿ ವಿರದ್ಧ ಯಶ್ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ.
ವೇಣು ಸ್ವಾಮಿ ಅವ ಕಮಲರು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿ ಆಗುತ್ತಾರೆ. ಅವರ ಮೇಲೆ ಈ ಹಿಂದೆ ಕೇಸ್ ಕೂಡ ದಾಖಲಾಗಿತ್ತು. ಈಗ ಅವರು ಹೊಸ ಹೇಳಿಕೆ ನೀಡಿದು ಚರ್ಚೆಗೆ ಕಾರಣ ಆಗಿದೆ. ವೇಣು ಸ್ವಾಮಿ ಈ ರೀತಿಯಲ್ಲಿ ಹೇಳಿಕೆ ನೀಡಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ.
ಯಶ್ ಅಂತ ಒಬ್ಬರು ಹೀರೋ ಇದಾನೆ. ಆತನ ಪರಿಸ್ಥಿತಿ ತುಂಬಾ ಕಷ್ಟದಲ್ಲಿದೆ. ಕನ್ನಡದ ಹೀರೋ ಅಂತ ಹೆಸರು ತೆಗೆದುಕೊಂಡು ಮಾತನಾಡುತ್ತಿದ್ದೇನೆ. ತೆಲುಗು ಹೀರೋ ಆಗಿದ್ರೆ ಮಾತನಾಡುತ್ತಾ ಇರಲಿಲ್ಲ. ಯಶ್ ಡಿಪ್ರೆಷನ್ ಅಲ್ಲಿದ್ದಾನೆ. ಆತ ಮಾಡಿದ ಎರಡು ಸಿನಿಮಾ ಎಲ್ಲಿಯೋ ಇವೆ. ಕೆಜಿಎಫ್ನ ಪದೇ ಪದೇ ತೆಗೆಯೋಕಾಗಲ್ಲ. ಕೆಜಿಎಫ್ ರೀತಿಯ ಸಿನಿಮಾ ತೆಗೆಯಲು ಸಾಧ್ಯವಾಗದೆ, ಹೊಸ ಸಿನಿಮಾ ಆಯ್ಕೆ ಮಾಡಲಾಗದೆ ಡಿಪ್ರೆಷನ್ಗೆ ಹೋಗಿದ್ದಾನೆ. ಸ್ಟಾರ್ ಡಂನ ಉಳಿಸಿಕೊಳ್ಳೋಕೆ ಆಗ್ತಿಲ್ಲ. ಅದೇ ಟೆನ್ಷನ್ ಅಲ್ಲಿ ಯಶ್ ಇದ್ದಾನೆ’ ಎಂದು ವೇಣು ಸ್ವಾಮಿ ಎಂದಿದ್ದಾರೆ.
ಯಶ್ ಅವರು ‘ಟಾಕ್ಸಿಕ್’ ರೀತಿಯ ದೊಡ್ಡ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಅಕ್ಕಿನೇನಿ ನಾಗ ಚೈತನ್ಯ-ಸಮಂತಾ ಜಾತಕದ ಬಗ್ಗೆ ವೇಣುಸ್ವಾಮಿ ಹೇಳಿಕೆ ನೀಡಿದ್ದರು. ಅವರು ಬೇರೆ ಆಗುತ್ತಾರೆ ಎಂದು ಭವಿಷ್ಯ ಹೇಳಿದ್ದರು. ಅವರು ಬೇರೆ ಆಗುತ್ತಿದ್ದಂತೆ ಇವರಿಗೆ ಜನಪ್ರಿಯತೆ ಸಿಕ್ಕಿತು. ಸಮಂತಾ ಎರಡನೇ ವಿವಾದಹ ಬಗ್ಗೆಯೂ ಅವರು ಟೀಕೆ ಮಾಡಿದ್ದರು.

https://www.instagram.com/reel/DVxpPg_iLRw/?igsh=bjk0c3lkNWp2NzRn

ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ, ವಿಡಿಯೋ‌ ನೋಡಿ

TAGGED:'Yash is depressed'; Astrologer Venu Swamy makes controversial statement
Share This Article
Facebook Twitter Copy Link Print
Previous Article ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ, ವಿಡಿಯೋ‌ ನೋಡಿ
Next Article 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?