Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NavIC Navigation System ನಾವಿಕ್ ನಲ್ಲಿ ದಿಕ್ಸೂಚಿ ಸಿಸ್ಟಂನಲ್ಲಿ ಭಾರೀ ದೋಷ : ರಾಷ್ಟ್ರೀಯ ಭದ್ರತೆಗೆ ಕಾಡಲಿದ್ಯಾ ಅಪಾಯ!
ದೇಶಪ್ರಮುಖ

NavIC Navigation System ನಾವಿಕ್ ನಲ್ಲಿ ದಿಕ್ಸೂಚಿ ಸಿಸ್ಟಂನಲ್ಲಿ ಭಾರೀ ದೋಷ : ರಾಷ್ಟ್ರೀಯ ಭದ್ರತೆಗೆ ಕಾಡಲಿದ್ಯಾ ಅಪಾಯ!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ನವದೆಹಲಿ: ರೈಲ್ವೆ, ಭಾರತೀಯ ಸೇನೆ ಮೊದಲಾದ ಸರ್ಕಾರಿ ಸಂಸ್ಥೆಗಳಿಗೆ ದಿಕ್ಸೂಚಿ (ಜಿಪಿಎಸ್‌ ರೀತಿ) ಸೇವೆಗಳನ್ನು ನೀಡಲು ಅಭಿವೃದ್ಧಿಪಡಿಸಿರುವ ‘ನಾವಿಕ್‌’ (ನ್ಯಾವಿಗೇಷನ್ ವಿತ್ ಇಂಡಿಯನ್ ಕಾನ್ಸ್ಟಲೇಷನ್) ಉಪಗ್ರಹ ವ್ಯವಸ್ಥೆಯಲ್ಲಿ ಭಾರೀ ದೋಷವುಂಟಾಗಿದೆ.

ನಾವಿಕ್‌ ಎಂಬುದು ಭಾರತದ ಸ್ವದೇಶಿ ದಿಕ್ಸೂಚಿ ಉಪಗ್ರಹ ವ್ಯವಸ್ಥೆ. ಇದು ಸರ್ಕಾರಿ ಸಂಸ್ಥೆಗಳಿಗೆ ಜಿಪಿಎಸ್‌ ರೀತಿಯಲ್ಲಿ ದಿಕ್ಸೂಚಿಯಾಗಿ ಕೆಲಸ ಮಾಡುತ್ತದೆ. ಇದರ ಕನಿಷ್ಠ 4 ಉಪಗ್ರಹಗಳು ಸಂಪೂರ್ಣ ಕಾರ್ಯನಿರ್ವಹಣೆಯಲ್ಲಿರಬೇಕು. ಆದರೆ 10 ವರ್ಷಗಳ ಹಿಂದೆ, 2016ರ ಮಾ.10ರಂದು ಉಡಾವಣೆ ಮಾಡಲಾಗಿದ್ದ ಐಆರ್‌ಎನ್‌ಎಸ್‌ಎಸ್‌-1ಎಫ್‌ ಉಪಗ್ರಹವು ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಇದು ರಾಷ್ಟ್ರೀಯ ಭದ್ರತೆಯ ಬಗ್ಗೆ ಕಳವಳ ಉಂಟುಮಾಡಿದೆ.

 

ರೈಲುಗಳಿಗೆ ಸಮಯ, ಮಾರ್ಗ, ಸುರಕ್ಷತಾ ವ್ಯವಸ್ಥೆ ಇತ್ಯಾದಿಗಳ ಮಾಹಿತಿ ನೀಡುವಲ್ಲಿ ನಾವಿಕ್‌ ವ್ಯವಸ್ಥೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಇದೀಗ ಈ ವ್ಯವಸ್ಥೆ ಹಾನಿಗೊಂಡಿರುವುದರಿಂದ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಇನ್ನು ಇದು ಭಾರತೀಯ ಸೇನೆಗೆ ಕ್ಷಿಪಣಿ, ಡ್ರೋನ್‌, ಸೈನಿಕ ಕಾರ್ಯಾಚರಣೆ ಮೊದಲಾದವುಗಳಿಗೆ ಜಿಪಿಎಸ್‌ ರೀತಿಯಲ್ಲಿ ಮಾರ್ಗದರ್ಶನ ಮಾಡುತ್ತದೆ. ನಾವಿಕ್‌ ಕೈಕೊಟ್ಟರೆ ರಾಷ್ಟ್ರೀಯ ಭದ್ರತೆಗೂ ಅಪಾಯ ಉಂಟಾಗುವ ಆತಂಕವಿದೆ.

https://www.newsics.com/2026/03/15/young-man-forcibly-injected-hiv-infected-blood-into-girl-for-refusing-marriage/

TAGGED:Major flaw in the compass system in Navik: A threat to national security!
Share This Article
Facebook Twitter Copy Link Print
Previous Article Papamochani ekadashi ಇಂದು ಪಾಪಮೋಚನಿ ಏಕಾದಶಿ: ರಾಶಿಗನುಗುಣವಾಗಿ ನೀವು ಹೀಗೆ ಮಾಡಿ ಪಾಪ ಕಳೆದುಕೊಳ್ಳಿ
Next Article ಕರಾವಳಿ ಬೆಡಗಿಯ ಕಲ್ಯಾಣ ಕಾಲ ಕೂಡಿ ಬಂತಾ? ಅನುಷ್ಕಾ ಶೆಟ್ಟಿ ಮದುವೆ ಫಿಕ್ಸ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?