Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!
ಕರ್ನಾಟಕಪ್ರಮುಖ

ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಎಚ್ ವೈ ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳು ತೆರವಾಗಿವೆ. ಇಂದು ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ಬಿರುಸಿದ ಸಿದ್ದತೆ ನಡೆಯುತ್ತಿದೆ.
ಬಾಲಕೋಟೆ ಮತ್ತು ದಾವಣಗೆರೆ ದಕ್ಷಿಣಕ್ಕೆ ಟಿಕೆಟ್ ಫೈಟ್ ಜೋರಾಗಿದೆ. ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ. ದಾವಣಗೆರೆ ದಕ್ಷಿಣಕ್ಕೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುವುದು ಕಾಂಗ್ರೆಸ್ ಮುಸ್ಲಿಂ ಮುಖಂಡರ ಬೇಡಿಕೆಯಾಗಿದೆ. ಆದರೆ ಇದಕ್ಕೆ ಸಚಿವ ಎಸ್ ಎಸ್ ಮಲ್ಲಕಾರ್ಜುನ ಅವರ ವಿರೋಧ ಇದೆ.
ಇನ್ನು ಬಿಜೆಪಿಯಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪೈಪೋಟಿ ಇದೆ. ಜಿಎಸ್ ಸಿದ್ದೇಶ್ವರ ಮತ್ತು ಎಂಪಿ ರೇಣುಕಾಚಾರ್ಯ ಬಣಗಳ ನಡುವೆ ಟಿಕೆಟ್ ಗಾಗಿ ಪೈಪೋಟಿ ಇದೆ. ಈ ಭಿನ್ನಮತದ ಹಿನ್ನೆಲೆಯಲ್ಲಿ ಪ್ರತ್ಯೇಕ ಸಭೆಗಳು ನಡೆದಿವೆ. ಭಿನ್ನಮತ ಶಮನ ಮಾಡುವ ನಿಟ್ಟಿನಲ್ಲಿ ಜಿಲ್ಲೆಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ

TAGGED:Davangere by-elections on April 9: Results on May 4!Voting for Bagalkot
Share This Article
Facebook Twitter Copy Link Print
Previous Article ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ HIV ಇಂಜೆಕ್ಷನ್ ಚುಚ್ಚಿದ ವ್ಯಕ್ತಿ
Next Article ಭಾರತದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?