Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌ ಕ್ರೇಜ್‌ ಹೇಗಿದೆ?
ಪ್ರಮುಖಮನರಂಜನೆ

ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌ ಕ್ರೇಜ್‌ ಹೇಗಿದೆ?

Share
2 Min Read
SHARE

newsics.com

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲವೇ ದಿನಗಳಾಗಿದ್ದು ಅಷ್ಟರಲ್ಲೇ ಈ ಸಿನಿಮಾ ಕೇವಲ ಮುಂಗಡ ಬುಕಿಂಗ್ ನಿಂದಲೇ 100 ಕೋಟಿ ಗಳಿಕೆ ದಾಟಿದೆ.

‘ಧುರಂಧರ್ 2’ ಸಿನಿಮಾದ ಟ್ರೈಲರ್ ಮಾರ್ಚ್ 7ರಂದು ಬಿಡುಗಡೆ ಆಗಿತ್ತು. ಅದೇ ದಿನ ಸಿನಿಮಾದ ಪ್ರೀಮಿಯರ್ ಶೋಗೆ ಅಡ್ವಾನ್ಸ್ ಬುಕಿಂಗ್ ಆರಂಭವಾಗಿತ್ತು. ಅದಾದ ಕೆಲವು ದಿನಗಳ ಬಳಿಕ ಸಿನಿಮಾದ ಇತರೆ ಶೋಗಳಿಗೆ ಅಂದರೆ ರಿಲೀಸ್ ಡೇಟ್ ಮತ್ತು ಅದರ ಬಳಿಕದ ಮೂರ್ನಾಲ್ಕು ದಿನಗಳ ಶೋಗಳಿಗೆ ಅಡ್ವಾನ್ಸ್ ಬುಕಿಂಗ್ ಓಪನ್ ಆಯ್ತು. ಇದೀಗ ಎಲ್ಲ ಅಡ್ವಾನ್ಸ್ ಬುಕಿಂಗ್ ಸೇರಿ ‘ಧುರಂಧರ್ 2’ ಸಿನಿಮಾದ ಗಳಿಕೆ 100 ಕೋಟಿಯನ್ನು ದಾಟಿಬಿಟ್ಟಿದೆ.
ವರದಿಗಳ ಪ್ರಕಾರ, ಪೇಯ್ಡ್ ಪ್ರೀಮಿಯರ್ ಮತ್ತು ಸಿನಿಮಾ ಬಿಡುಗಡೆ ದಿನದ (ಮಾರ್ಚ್ 19) ಶೋಗಳ ಗಳಿಕೆಯಿಂದಲೇ ಸಿನಿಮಾ 100 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ. ಇದರಲ್ಲಿ 44 ಕೋಟಿಗೂ ಹೆಚ್ಚಿನ ಮೊತ್ತ ಭಾರತದ ಮುಂಗಡ ಬುಕಿಂಗ್ಗಳಿಂದ ಬಂದರೆ ಉಳಿಕೆ ಮೊತ್ತ ಬಂದಿರುವುದು ಓವರ್ಸೀಸ್ ಅಥವಾ ವಿದೇಶಗಳಿಂದ. ಸಿನಿಮಾಕ್ಕೆ ಭಾರಿ ನಿರೀಕ್ಷೆ ಇದ್ದು, ಟಿಕೆಟ್ ದರ ಹೆಚ್ಚಿದ್ದರೂ ಸಹ ಜನ ಮುಗಿಬಿದ್ದು ಟಿಕೆಟ್ ಖರೀದಿ ಮಾಡುತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆಗಿದ್ದರೂ, ಕೆಲ ರಾಷ್ಟ್ರಗಳಲ್ಲಿ ಯುದ್ಧ ಪರಿಸ್ಥಿತಿ ಇದ್ದರೂ ಸಹ ಜನ ಮುಗಿಬಿದ್ದು ಸಿನಿಮಾ ನೋಡಲು ಮುಂದಾಗಿದ್ದಾರೆ.
‘ಧುರಂಧರ್ 2’ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳು ಮಾರ್ಚ್ 18ರ ಸಂಜೆಯಿಂದಲೇ ಪ್ರದರ್ಶನ ಆರಂಭಿಸಲಿವೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಪೇಯ್ಡ್ ಪ್ರೀಮಿಯರ್ ಟಿಕೆಟ್ ಬೆಲೆಗಳನ್ನು ಏರಿಕೆ ಮಾಡಲಾಗಿದ್ದು, ಇದರಿಂದಲೇ ದೊಡ್ಡ ಮೊತ್ತವನ್ನು ಚಿತ್ರತಂಡ ಬಾಚಿಕೊಳ್ಳಲಿದೆ. ಇನ್ನು ಮಾರ್ಚ್ 19ರ ರಿಲೀಸ್ಗೂ ಸಹ ಟಿಕೆಟ್ ದರಗಳು ಕಡಿಮೆ ಏನಿಲ್ಲ. ಸಿನಿಮಾದಲ್ಲಿ ರಣ್ವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್ಪಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧರ್. ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ಕಲೆಕ್ಷನ್ ಹಳೆಯ ದಾಖಲೆಗಳನ್ನೆಲ್ಲ ಪುಡಿಗಟ್ಟುವುದು ಖಾತ್ರಿಯೇ ಆಗಿದೆ.

ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾಕ್ಕಿಂತಲೂ ಭಾರಿ ದೊಡ್ಡ ಯಶಸ್ಸನ್ನು ‘ಧುರಂಧರ್ 2’ ಗಳಿಸಲಿರುವುದು ಬಹುತೇಕ ಖಾತ್ರಿ ಆಗಿದೆ.

LPG ಸಿಲಿಂಡರ್ ಸಮಸ್ಯೆಗೆ 5 ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!; ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್

TAGGED:'Dhurandhar 2' crosses Rs 100 crore in advance bookings alone
Share This Article
Facebook Twitter Copy Link Print
Previous Article LPG ಸಿಲಿಂಡರ್ ಸಮಸ್ಯೆಗೆ 5 ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!; ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್
Next Article Personal Health ಯಾರ್ಯಾರು ವಯಾಗ್ರ ಬಳಸಬಹುದು? ಯಾರಿಗೆ ಅಪಾಯಕಾರಿ?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?