Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !
ದೇಶಪ್ರಮುಖ

ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಮನೆಯೊಳಗೆ ಸ್ಟಾರ್ಟ್ ಮಾಡಿಟ್ಟಿದ್ದ ಬೈಕ್‌ನಿಂದ ಹೊರಬಂದ ವಿಷಕಾರಿ ಹೊಗೆಯನ್ನು ಸೇವಿಸಿ, ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ.

ಪುಂಗನೂರಿನ ತ್ಯಾಗರಾಜ ಬೀದಿಯ ನಿವಾಸಿ ಮುರಳಿ ಎಂಬುವವರು ತಮ್ಮ ಬೈಕ್ ರಿಪೇರಿ ಮಾಡಿಸಿದ್ದರು. ಇಂಜಿನ್ ಬೋರ್ ಮಾಡಿಸಿದ್ದರಿಂದ, ರಾತ್ರಿಯಿಡೀ ಇಂಜಿನ್ ಆನ್ ಮಾಡಿ ಇಡುವಂತೆ ಮೆಕ್ಯಾನಿಕ್ ಸೂಚಿಸಿದ್ದರು. ಅದರಂತೆ ಮುರಳಿ ಶನಿವಾರ ರಾತ್ರಿ ತಮ್ಮ ಮನೆಯ ಸಣ್ಣ ಕೋಣೆಯಲ್ಲಿ ಬೈಕ್ ಸ್ಟಾರ್ಟ್ ಮಾಡಿ ಇಟ್ಟಿದ್ದರು.

ಮನೆಯ ಕೆಳಗಿನ ಕೋಣೆಯಲ್ಲಿ ಮುರಳಿ ಅವರ ತಂದೆ ರಾಮಚಂದ್ರಯ್ಯ, ಮೊಮ್ಮಗ ಕಾರ್ತಿಕ್ ಮತ್ತು ಅವಳಿ ಮೊಮ್ಮಕ್ಕಳಾದ ಚರಿತಾ ಹಾಗೂ ಚಂದನಾ ಮಲಗಿದ್ದರು.

ಕೋಣೆಯ ಬಾಗಿಲು ಮತ್ತು ಕಿಟಕಿಗಳು ಮುಚ್ಚಲ್ಪಟ್ಟಿದ್ದರಿಂದ, ಬೈಕ್‌ನಿಂದ ಹೊರಬಂದ ಕಾರ್ಬನ್ ಮೊನಾಕ್ಸೈಡ್ ಇಡೀ ಕೋಣೆಯನ್ನು ಆವರಿಸಿದೆ. ಗಾಢ ನಿದ್ರೆಯಲ್ಲಿದ್ದ ನಾಲ್ವರು ಈ ವಿಷಕಾರಿ ಅನಿಲವನ್ನು ಸೇವಿಸಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

https://www.newsics.com/2026/03/16/rcb-pacer-yash-dayal-enters-married-life-amid-rape-allegations/

TAGGED:Four members of the same family die after inhaling bike fumes!
Share This Article
Facebook Twitter Copy Link Print
Previous Article ಅತ್ಯಾಚಾರ ಆರೋಪದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!
Next Article 550 ಕೋಟಿಯ ಒಡತಿ ಬಾಲಿವುಡ್‌ನ ಈ ಖ್ಯಾತ ನಟಿ : ಗಳಿಕೆ ಹೇಗೆ?

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?