Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಕ್ಷಿಪಣಿ ದಾಳಿ – ವಿಮಾನ ಹಾರಾಟ ಸ್ಥಗಿತ!
ದೇಶಪ್ರಮುಖವಿದೇಶ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಕ್ಷಿಪಣಿ ದಾಳಿ – ವಿಮಾನ ಹಾರಾಟ ಸ್ಥಗಿತ!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ದುಬೈ:  ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು 15ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದ ತೀವ್ರತೆ ಈಗ ಗಲ್ಫ್ ರಾಷ್ಟ್ರಗಳತ್ತ ಹರಡುತ್ತಿದೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್ ಮೂಲಕ ಭೀಕರ ದಾಳಿ ನಡೆಸಿದೆ.

ಈ ಅನಿರೀಕ್ಷಿತ ದಾಳಿಯಿಂದಾಗಿ ವಿಶ್ವದ ಅತ್ಯಂತ ಕಾರ್ಯನಿರತ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಏರ್ಪೋರ್ಟ್ನಲ್ಲಿ ವಿಮಾನ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.

ಇರಾನ್ನಿಂದ ಹಾರಿಬಂದ ಸರಣಿ ಕ್ಷಿಪಣಿಗಳು ಮತ್ತು ಸುಸಜ್ಜಿತ ಡ್ರೋನ್ಗಳು ದುಬೈ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಸುರಕ್ಷತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಒಳಬರುವ ಮತ್ತು ಹೊರಹೋಗುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಸಿಲುಕಿಕೊಂಡಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ಪ್ರಮುಖ ರಸ್ತೆಗಳನ್ನು ದುಬೈ ಆಡಳಿತ ಮಂಡಳಿ ಬಂದ್ ಮಾಡಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

https://www.newsics.com/2026/03/16/this-famous-bollywood-actress-is-worth-550-crores/

TAGGED:Iran missile attack on Dubai International Airport – flights suspended!
Share This Article
Facebook Twitter Copy Link Print
Previous Article 550 ಕೋಟಿಯ ಒಡತಿ ಬಾಲಿವುಡ್‌ನ ಈ ಖ್ಯಾತ ನಟಿ : ಗಳಿಕೆ ಹೇಗೆ?
Next Article ಮಾ.18 ರಿಂದ SSLC ಪರೀಕ್ಷೆ ಆರಂಭ ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?