Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಬೀಳಲಿದೆ ಕಡಿವಾಣ
ಕರ್ನಾಟಕಪ್ರಮುಖ

ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಬೀಳಲಿದೆ ಕಡಿವಾಣ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಜನರಿಗೆ ಎಟುಕದಂತಾಗುತ್ತಿರುವ ದುಬಾರಿ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳ ಶುಲ್ಕವನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಸರ್ಕಾರ ಹೊಸ ಕರಡು ಮಸೂದೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ.

 

ಖಾಸಗಿ ವೈದ್ಯಕೀಯ ಸಂಸ್ಥೆಗಳು ವಿಧಿಸುತ್ತಿರುವ ಭಾರಿ ಚಿಕಿತ್ಸಾ ಶುಲ್ಕಗಳು ಸಾರ್ವಜನಿಕರ ಟೀಕೆಗೆ ಒಳಗಾಗುತ್ತಲೇ ಬರುತ್ತಿದೆ. ದುಬಾರಿ ಶುಲ್ಕ ವಿಧಿಸುವ ಮೂಲಕ ಆರೋಗ್ಯ ಸೇವೆ ಕೈಗೆಟುಕದ ಪರಿಸ್ಥಿತಿ ಎದುರಾಗಿದೆ. ಅನಿರ್ಬಂಧಿತ ಚಿಕಿತ್ಸಾ ಶುಲ್ಕದ ಮೂಲಕ ಸಾರ್ವಜನಿಕರ ಮೇಲೆ ಭಾರಿ ಹೊರೆ ಬೀಳುತ್ತಿದೆ. ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡುವ ಮೂಲಕ ಖಾಸಗಿ ಆಸ್ಪತ್ರೆಗಳು ಬಡವರ ಕೈಗೆ ಸಿಗದಂತಾಗಿವೆ.

ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಪದೇ ಪದೆ ಆಗ್ರಹಿಸುತ್ತಿದ್ದರೂ ಸರ್ಕಾರಕ್ಕೆ ಅದರ ನಿಯಂತ್ರಣ ಸಾಧ್ಯವಾಗಿಲ್ಲ. 2016ರಲ್ಲಿ ರಮೇಶ್ ಕುಮಾರ್ ಆರೋಗ್ಯ ಸಚಿವರಾಗಿದ್ದಾಗ ಖಾಸಗಿ ಆಸ್ಪತ್ರೆಗಳ ಆಟಾಟೋಪಕ್ಕೆ ಕಠಿಣವಾಣ ಹಾಕಲು ಸರ್ಕಾರ ಮುಂದಾಗಿತ್ತು. ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕುವುದು, ಪಾರದರ್ಶಕತೆ ತರುವುದು, ದರಪಟ್ಟಿಯನ್ನು ಪ್ರದರ್ಶಿಸುವ ನಿಯಮಗಳೊಂದಿಗೆ ಕಾನೂನು ತರಲು ಸಜ್ಜಾಗಿತ್ತು.

https://www.newsics.com/2026/03/16/increase-in-fastag-annual-pass-fee-from-april-1/

TAGGED:Private hospitals will face a price cut
Share This Article
Facebook Twitter Copy Link Print
Previous Article ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ;
Next Article ಪ್ರತಿಷ್ಠಿತ 2026ರ ಆಸ್ಕರ್ ಪ್ರಶಸ್ತಿ ಪ್ರಕಟ : ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?