Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ರಾಷ್ಟ್ರ ರಾಜಕೀಯಕ್ಕೆ ಡಿ.ವಿ.ಸದಾನಂದ ಗೌಡ ಎಂಟ್ರಿ?
ಕರ್ನಾಟಕದೇಶಪ್ರಮುಖ

ಮತ್ತೆ ರಾಷ್ಟ್ರ ರಾಜಕೀಯಕ್ಕೆ ಡಿ.ವಿ.ಸದಾನಂದ ಗೌಡ ಎಂಟ್ರಿ?

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಪುನಃ ರಾಷ್ಟ್ರ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ. 72 ವರ್ಷದ ಡಿ.ವಿ.ಸದಾನಂದ ಗೌಡರಿಗೆ 2024ರ ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿತ್ತು.

ಜೂನ್‌ನಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾದ 4 ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಕರ್ನಾಟಕ ವಿಧಾನಸಭೆಯಲ್ಲಿ 137 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ 3 ಸೀಟುಗಳಲ್ಲಿ ಜಯಗಳಿಸಬಹುದು.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ರಾಜ್ಯಸಭೆ ಅವಧಿಯೂ ಮುಕ್ತಾಯವಾಗಲಿದೆ. ಆದರೆ ಜೆಡಿಎಸ್ ಬಳಿ ಪುನಃ ಅವರನ್ನು ಆಯ್ಕೆ ಮಾಡುವಷ್ಟು ಶಾಸಕರ ಬಲವಿಲ್ಲ. ಆದ್ದರಿಂದ ಬಿಜೆಪಿಗೆ ಒಂದು ಸೀಟು ಸುಲಭವಾಗಿ ಸಿಗಲಿದೆ. ಈ ಸೀಟಿನ ಮೂಲಕ ಡಿ.ವಿ.ಸದಾನಂದ ಗೌಡರು ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬುದು ಸುದ್ದಿ.

ಡಿ.ವಿ.ಸದಾನಂದ ಗೌಡರು 2014ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ 718,326 ಮತಗಳನ್ನು ಪಡೆದು ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ 824,500 ಮತಗಳನ್ನು ಪಡೆದು ಮತ್ತೊಮ್ಮೆ ಆಯ್ಕೆಯಾದರು. ಆದರೆ 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾದರು. ಡಿ.ವಿ.ಸದಾನಂದ ಗೌಡರಿಗೆ ಟಿಕೆಟ್ ಕೈತಪ್ಪಿತ್ತು.

https://www.newsics.com/2026/03/16/prestigious-2026-oscars-announced-michael-b-jordan-jesse-buckley-to-win-best-actor-actress-awards/

TAGGED:Will D.V. Sadananda Gowda enter national politics again?
Share This Article
Facebook Twitter Copy Link Print
Previous Article ಪ್ರತಿಷ್ಠಿತ 2026ರ ಆಸ್ಕರ್ ಪ್ರಶಸ್ತಿ ಪ್ರಕಟ : ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ
Next Article ಪೋಷಕರಿಗೆ ಹೊಸ ಕಾರು ಉಡುಗೊರೆ ನೀಡಿ ಸರ್ಪ್ರೈಸ್ ಕೊಟ್ಟ ಪುತ್ರಿಯರು : ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?