Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!
ಕರ್ನಾಟಕಪ್ರಮುಖ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

Share
0 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು:  ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ.

ಇಂದು ನಡೆದ ಮಹತ್ವದ ಸಭೆಯಲ್ಲಿ, ನಿಯಮಾನುಸಾರವಾಗಿ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿದ್ದು, ಅಗತ್ಯ ಭದ್ರತೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ. ಆರ್ ಸಿಬಿ ತಂಡದ ಐದು ಪಂದ್ಯಗಳು, ಒಂದು ಪ್ಲೇ-ಆಫ್ ಹಾಗೂ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ವೇಳಾಪಟ್ಟಿಗೆ ಅನುಗುಣವಾಗಿ ಮುಂದಿನ ಸಿದ್ಧತೆಗಳನ್ನು ಈಗಿನಿಂದಲೇ ಚುರುಕುಗೊಳಿಸಲಾಗಿದೆ.

https://www.newsics.com/2026/03/16/the-secret-to-health-and-beauty-lies-in-the-banana-peel/

TAGGED:State government gives green signal for IPL matches at Chinnaswamy Stadium!
Share This Article
Facebook Twitter Copy Link Print
Previous Article ಬಾಳೆಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ರಹಸ್ಯ!
Next Article ತಿರುವನಂತಪುರಂನಿಂದ ದುಬೈಗೆ ಹೊರಟಿದ್ದ ವಿಮಾನ ಅರ್ಧದಲ್ಲೇ ವಾಪಸ್

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?