Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುವನಂತಪುರಂನಿಂದ ದುಬೈಗೆ ಹೊರಟಿದ್ದ ವಿಮಾನ ಅರ್ಧದಲ್ಲೇ ವಾಪಸ್
ದೇಶಪ್ರಮುಖವಿದೇಶ

ತಿರುವನಂತಪುರಂನಿಂದ ದುಬೈಗೆ ಹೊರಟಿದ್ದ ವಿಮಾನ ಅರ್ಧದಲ್ಲೇ ವಾಪಸ್

Share
0 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ತಿರುವನಂತಪುರಂ: ದುಬೈ ಏರ್ ಪೋರ್ಟ್ ಬಳಿಯ ಇಂಧನ ಟ್ಯಾಂಕ್ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ಪರಿಣಾಮ ಇಂಧನ ಟ್ಯಾಂಕ್ ಹೊತ್ತಿ ಉರಿದಿದೆ. ಈ ನಡುವೆ ದುಬೈ ಏರ್ ಪೋರ್ಟ್ ನಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ದುಬೈಗೆ ತೆರಳುವ ಹಾಗೂ ದುಬೈನಿಂದ ಆಗಮಿಸಬೇಕಿದ್ದ ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಿರುವಂತಪುರಂನಿಂದ ದುಬೈಗೆ ಹೊರಟಿದ್ದ ವಿಮಾನವೊಂಡು ಅರ್ಧದಲ್ಲೇ ವಾಪಸ್ ಆಗಿರುವ ಘಟನೆ ನಡೆದಿದೆ.

353 ಪ್ರಯಾಣಿಕರು ಹಾಗೂ 19 ಸಿಬ್ಬಂದಿಗಳಿದ್ದ ಎಮಿರೇಟ್ಸ್ ವಿಮಾನ ಇಂದು ಬೆಳಿಗ್ಗೆ ತಿರುವನಂತಪುರಂ ವಿಮಾನ ನಿಲ್ದಾಣದಿಂದ ದುಬೈಗೆ ಹಾರಾಟ ನಡೆಸಿತ್ತು.

TAGGED:Flight from Thiruvananthapuram to Dubai returns halfway
Share This Article
Facebook Twitter Copy Link Print
Previous Article ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!
Next Article ಫೋಟೋಶೂಟ್ ಮಾಡಲು ಸ್ನೇಹಿತರೊಂದಿಗೆ ಪಾಳುಬಿದ್ದ ರೆಸಾರ್ಟ್‌ಗೆ ಹೋದ ಬಾಲಕ ಆಯತಪ್ಪಿ ಬಿದ್ದು ಸಾವು!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?