Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೋಟೋಶೂಟ್ ಮಾಡಲು ಸ್ನೇಹಿತರೊಂದಿಗೆ ಪಾಳುಬಿದ್ದ ರೆಸಾರ್ಟ್‌ಗೆ ಹೋದ ಬಾಲಕ ಆಯತಪ್ಪಿ ಬಿದ್ದು ಸಾವು!
ಕರ್ನಾಟಕಪ್ರಮುಖ

ಫೋಟೋಶೂಟ್ ಮಾಡಲು ಸ್ನೇಹಿತರೊಂದಿಗೆ ಪಾಳುಬಿದ್ದ ರೆಸಾರ್ಟ್‌ಗೆ ಹೋದ ಬಾಲಕ ಆಯತಪ್ಪಿ ಬಿದ್ದು ಸಾವು!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು : ಸ್ನೇಹಿತರೊಂದಿಗೆ ಸೇರಿ ಫೋಟೋ ತೆಗೆಸಿಕೊಳ್ಳಲು ಪಾಳುಬಿದ್ದ ರೆಸಾರ್ಟ್‌ಗೆ ತೆರಳಿದ್ದ 15 ವರ್ಷದ ಬಾಲಕನೊಬ್ಬ ಕಟ್ಟಡದ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಅನ್ನಪೂರ್ಣೇಶ್ವರಿನಗರದ ‘ರನ್ಯಾ ರೆಸಾರ್ಟ್’ (ಸುಮಾರು 15 ವರ್ಷಗಳಿಂದ ಮುಚ್ಚಲ್ಪಟ್ಟಿರುವ ಪಾಳುಬಿದ್ದ ಪ್ರದೇಶದಲ್ಲಿ ನಡೆದಿದೆ.

ಮೃತ ಬಾಲಕನನ್ನು ನಿಶಾಂತ್ (15) ಎಂದು ಗುರುತಿಸಲಾಗಿದೆ.  ಮಾರ್ಚ್ 13ರ ಸಂಜೆ 5:30ರ ಸುಮಾರಿಗೆ ನಿಶಾಂತ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಫೋಟೋಶೂಟ್‌ಗಾಗಿ ಇಲ್ಲಿಗೆ ಬಂದಿದ್ದನು.

ಇಬ್ಬರು ಸ್ನೇಹಿತರು ಕೆಳಭಾಗದಲ್ಲಿದ್ದರೆ, ನಿಶಾಂತ್ ಫೋಟೋಗಾಗಿ ಹಳೆಯ ಕಟ್ಟಡದ ಮೇಲ್ಭಾಗಕ್ಕೆ ಹತ್ತಿದ್ದಾನೆ. ಕಟ್ಟಡದ ಮೇಲೆ ಫೋಟೋಗೆ ಫೋಸ್ ನೀಡುವಾಗ ಅಥವಾ ಫೋಟೋ ತೆಗೆಯುವಾಗ ಅಜಾಗರೂಕತೆಯಿಂದ ಕಾಲು ಜಾರಿ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾನೆ.

ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.  ಅನ್ನಪೂರ್ಣೇಶ್ವರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/03/16/flight-from-thiruvananthapuram-to-dubai-returns-halfway/

TAGGED:A boy who went to a dilapidated resort with friends for a photoshoot fell and died!
Share This Article
Facebook Twitter Copy Link Print
Previous Article ತಿರುವನಂತಪುರಂನಿಂದ ದುಬೈಗೆ ಹೊರಟಿದ್ದ ವಿಮಾನ ಅರ್ಧದಲ್ಲೇ ವಾಪಸ್
Next Article ಇನ್ಮುಂದೆ ಎಲ್‌ಪಿಜಿ ಬುಕಿಂಗ್ ಕಷ್ಟ : ಕೇಂದ್ರದಿಂದ ಮತ್ತೊಂದು ಹೊಸ ರೂಲ್ಸ್ ಜಾರಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?