Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಟೆಲ್ʼಗಳಿಗೆ ಸದ್ಯಕ್ಕೆ LPG ಪೂರೈಕೆ ಇಲ್ಲ; ಸಚಿವ ಮುನಿಯಪ್ಪ
ಕರ್ನಾಟಕಪ್ರಮುಖ

ಹೋಟೆಲ್ʼಗಳಿಗೆ ಸದ್ಯಕ್ಕೆ LPG ಪೂರೈಕೆ ಇಲ್ಲ; ಸಚಿವ ಮುನಿಯಪ್ಪ

Share
1 Min Read
SHARE

newsics.com

ಗ್ಯಾಸ್ ಕೊರತೆಯಿಂದ ಸಂಕಷ್ಟದಲ್ಲಿರುವ ಹೋಟೆಲ್ ಉದ್ಯಮಕ್ಕೆ ಕರ್ನಾಟಕ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ಎಲ್‌ಪಿಜಿ ಗ್ಯಾಸ್ ಪೂರೈಕೆ ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ತೈಲ ಪೂರೈಕೆ ಕಂಪನಿಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಪರಿಸ್ಥಿತಿ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಹೇಳಿದರು. ಮುಖ್ಯ ಕಾರ್ಯದರ್ಶಿ, ಆಯುಕ್ತರು ಹಾಗೂ ತೈಲ ಕಂಪನಿಗಳ ಮುಖ್ಯಸ್ಥರೊಂದಿಗೆ ಸುಮಾರು ಒಂದು ಗಂಟೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಗ್ರಾಹಕರು ವಿನಾಕಾರಣ ಆತಂಕಕ್ಕೆ ಒಳಗಾಗಬಾರದು. ಗ್ಯಾಸ್ ಡಬಲ್ ಬುಕ್ಕಿಂಗ್ ಮಾಡದೇ ಮಿತವಾಗಿ ಬಳಸುವಂತೆ ಮನವಿ ಮಾಡಲಾಗಿದೆ. ಗ್ಯಾಸ್ ಸಾಗಿಸುತ್ತಿದ್ದ ಹಡಗುಗಳ ಸಂಚಾರ ಆರಂಭವಾಗಿದ್ದು, ಪರಿಸ್ಥಿತಿ ಕ್ರಮೇಣ ಸುಧಾರಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಹಾಗೂ ರೈಲ್ವೆ ಕ್ಯಾಂಟೀನ್‌ಗಳಿಗೆ ಶೇ.100 ರಷ್ಟು ಗ್ಯಾಸ್ ಪೂರೈಕೆ ಮಾಡಲು ಒಪ್ಪಿಗೆ ನೀಡಲಾಗಿದೆ. ಪ್ರತಿದಿನ ಸುಮಾರು 6500 ಸಿಲಿಂಡರ್ ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದರಲ್ಲಿ 4200 ಸಿಲಿಂಡರ್ ಅವಶ್ಯಕ ಸೇವೆಗಳಿಗಾಗಿ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಇಂದಿರಾ ಕ್ಯಾಂಟೀನ್‌ಗಳಿಗೆ 4200ಕ್ಕೂ ಹೆಚ್ಚು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ. ಅಗತ್ಯ ಸೇವೆಗಳ ವಲಯಕ್ಕೆ ಸುಮಾರು 5200 ಸಿಲಿಂಡರ್ ಹಾಗೂ ಆಟೋಗಳಿಗೆ 2250 ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಆದರೆ ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ಎಲೆಕ್ಟ್ರಿಕ್ ಸ್ಟವ್ ಬಳಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಸುಳ್ಳು ಸುದ್ದಿ ಹಂಚಿಕೆ: 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ

TAGGED:There is currently no LPG supply to hotels: Minister Muniyappa
Share This Article
Facebook Twitter Copy Link Print
Previous Article ಸುಳ್ಳು ಸುದ್ದಿ ಹಂಚಿಕೆ: 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ
Next Article ಎಲ್ಲೆಡೆ ಗ್ಯಾಸ್ ಸಿಲಿಂಡರ್‌ಗೆ ಪರದಾಟ, ಆದ್ರೆ ಸಚಿವರ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ!

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?