Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸರಸದಲ್ಲಿದ್ದಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತಿ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖ

ಸರಸದಲ್ಲಿದ್ದಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತಿ; ವೈರಲ್ ವಿಡಿಯೋ ನೋಡಿ

Share
2 Min Read
SHARE

newsics.com

ಸರಸದಲ್ಲಿದ್ದಾಗಲೇ ಹೆಂಡ್ತಿಯನ್ನ ರೆಡ್ ಹ್ಯಾಂಡ್ ಆಗಿ ಗಂಡ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಈ ಹಿಂದೆ ಪತಿಯ ವಿರುದ್ಧವೇ ವರದಕ್ಷಿಣೆ ಕಿರುಕುಳದ ಆರೋಪವನ್ನು ಪತ್ನಿ ಮಾಡಿದ್ದಳು. ಅಲ್ಲದೇ ಪ್ರಿಯಕರನ ಜೊತೆ ಹೊಸ ಜೀವನ ನಡೆಸಲು ಯೋಜಿಸಿದ್ದಳು. ಇದೀಗ ಪೊಲೀಸರ ಸಹಾಯದಿಂದ ಪತಿ ಈ ಅಕ್ರಮ ಸಂಬಂಧವನ್ನು ಬಯಲಿಗೆಳೆದಿದ್ದಾನೆ.
ಇನ್ನು ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತಿ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾಳೆ. ಹೋಟೆಲ್‌ನಲ್ಲಿರುವಾಗಲೇ ಹಿಡಿದಾಗ ಮಖ ಮುಚ್ಕೊಂಡು ಹೊರಗೆ ಬಂದಿದ್ದಾಳೆ. ಪೊಲೀಸರ ಜೊತೆಯಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮೂರುವರೆ ವರ್ಷಗಳ ಹಿಂದೆ ಬುಲಂದ್‌ಶಹರ್ ಜಿಲ್ಲೆಯ ಗಲಾವಟಿ ನಿವಾಸಿ ಆಕಾಶ್ ಕುಮಾರ್ ಮದುವೆ ಮಹಿಮಾರಾಣಿ ಜೊತೆಯಲ್ಲಿ ನಡೆದಿತ್ತು. ಆಕಾಶ್‌ನನ್ನು ಪ್ರೀತಿಸಿ ಮದುವೆಯಾದ್ರೂ ನಿಖಿಲ್ ಎಂಬಾತನೊಂದಿಗೆ ಮಹಿಮಾರಾಣಿ ಅಕ್ರಮ ಸಂಬಂಧ ಹೊಂದಿದ್ದಳು. ಈ ಹಿಂದೆ ಅನುಮಾನದಿಂದ ಪ್ರಶ್ನೆ ಮಾಡಿದಾಗ ಗಂಡ ಆಕಾಶ್ ಮೇಲೆ ಆಣೆ ಪ್ರಮಾಣ ಮಾಡಿದ್ದಳು. ತಿಂಗಳ ಹಿಂದಯಷ್ಟೇ ಗಂಡನ ವಿರುದ್ದ ವರದಕ್ಷಿಣೆ ಆರೋಪ ಮಾಡಿದ್ದಳು.
ಇವತ್ತು ಅಲಿಗಢನಲ್ಲಿರುವ ಸೋದರಿ ಬಳಿ ಬಂದಿದ್ದೆ. ನಗರದಲ್ಲಿ ಸುತ್ತಾಡುವಾಗ ನಿಖಿಲ್ ಜೊತೆ ಪತ್ನಿ ಮಹಿಮಾರಾಣಿ ಕಾಣಿಸಿಕೊಂಡಳು. ಅವರಿಬ್ಬರಿಗೂ ತಿಳಿಯದಂತೆ ನಾನು ಹಿಂಬಾಲಿಸಿಕೊಂಡು ಬಂದೆ. ಇಬ್ಬರು ಹೋಟೆಲ್‌ಗೆ ಬಂದು ಆಧಾರ್ ಕಾರ್ಡ್ ನೀಡಿ ಕೋಣೆಯೊಂದನ್ನು ಪಡೆದುಕೊಂಡರು. ನಾನು ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ ಎಂದು ಅಕಾಶ್ ಕುಮಾರ್ ಹೇಳಿದ್ದಾರೆ.
ಮುಂದುವರಿದು ಮಾತನಾಡಿರುವ ಆಕಾಶ್ ಕುಮಾರ್, ಇಬ್ಬರು ಕೋಣೆ ಸಂಖ್ಯೆ 303ರೊಳಗೆ ಹೋದರು. ಹೋಟೆಲ್‌ಗೆ ಬಂದ ಪೊಲೀಸರಿಗೆ ವಿಷಯ ತಿಳಿಸಿದಾಗ ಅವರು ಮತ್ತೋರ್ವ ಹಿರಿಯ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿದರು. ನಂತರ ನಾವೆಲ್ಲರೂ ಕೋಣೆಗೆ ಹೋದಾಗ ಇಬ್ಬರು ಹೊರಗೆ ಬಂದರು. ನಿಖಿಲ್ ಬಟ್ಟೆ ಹಾಕಿಕೊಂಡು ಬಂದಿದ್ದಾನೆ. ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿ ನಿಖಿಲ್ ಜೊತೆ ಹೊಸ ಜೀವನ ಕಟ್ಟಿಕೊಳ್ಳಲು ಪತ್ನಿ ಪ್ಲಾನ್ ಮಾಡಿದ್ದಳು ಎಂಬ ವಿಚಾರವನ್ನು ಆಕಾಶ್ ಕುಮಾರ್ ಹಂಚಿಕೊಂಡಿದ್ದಾರೆ.

ಮನೆಯಲ್ಲಿದ್ದಾಗಲೂ ನಿಖಿಲ್ ಜೊತೆಗಿನ ಸಂಬಂಧದ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ನನ್ನ ಮೇಲೆ ಆಣೆ ಪ್ರಮಾಣ ಮಾಡಿದ್ದಳು. ನೀನೇ ನನ್ನ ಚಿನ್ನ ರನ್ನ ಅಂತೇಳಿ ಯಾವುದೇ ಅಕ್ರಮ ಸಂಬಂಧವಿಲ್ಲ ಎಂದಿದ್ದಳು. ಮದುವೆಯಲ್ಲಿ 5 ಲಕ್ಷ ವರದಕ್ಷಿಣೆ ನೀಡಿ 15 ಲಕ್ಷ ವೆಚ್ಚದಲ್ಲಿ ಮದುವೆ ಮಾಡಿಕೊಡಲಾಗಿದೆ ಎಂದು ಆರೋಪಿಸಿದ್ದಾಳೆ. ನನಗೆ ಯಾವುದೇ ಹಣವನ್ನೂ ನೀಡಿಲ್ಲ. ನಮ್ಮಿಬ್ಬರದ್ದು ಲವ್ ಮ್ಯಾರೇಜ್ ಎಂದು ಆಕಾಶ್ ಹೇಳಿದ್ದಾರೆ.

https://x.com/venom1s/status/2033395814647935083?ref_src=twsrc%5Etfw%7Ctwcamp%5Etweetembed%7Ctwterm%5E2033395814647935083%7Ctwgr%5Ec8eb750e90da09b773f41f2da1796f14bea3d4bf%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಗ್ರಾಮೀಣ ಭಾಗದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ; ಏನಿದು ‘ಗೃಹ ಆರೋಗ್ಯ’ ಯೋಜನೆ?

TAGGED:Husband catches wife red-handed while she was having sex; watch viral video
Share This Article
Facebook Twitter Copy Link Print
Previous Article ಗ್ರಾಮೀಣ ಭಾಗದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ; ಏನಿದು ‘ಗೃಹ ಆರೋಗ್ಯ’ ಯೋಜನೆ?
Next Article ಬೆಂಗಳೂರಿನ ಕೆಫೆಯಲ್ಲಿ ಲಿಂಬೆ ಪಾನಕದ ಬೆಲೆ ಕೇಳಿದ್ರೆ ಶಾಕ್ ಆಗ್ತಿರಿ! ವೈರಲ್ ಆದ ಬಿಲ್‌ ಇಲ್ಲಿದೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?