Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕೆಫೆಯಲ್ಲಿ ಲಿಂಬೆ ಪಾನಕದ ಬೆಲೆ ಕೇಳಿದ್ರೆ ಶಾಕ್ ಆಗ್ತಿರಿ! ವೈರಲ್ ಆದ ಬಿಲ್‌ ಇಲ್ಲಿದೆ
ಕರ್ನಾಟಕಪ್ರಮುಖ

ಬೆಂಗಳೂರಿನ ಕೆಫೆಯಲ್ಲಿ ಲಿಂಬೆ ಪಾನಕದ ಬೆಲೆ ಕೇಳಿದ್ರೆ ಶಾಕ್ ಆಗ್ತಿರಿ! ವೈರಲ್ ಆದ ಬಿಲ್‌ ಇಲ್ಲಿದೆ

Share
1 Min Read
SHARE

newsics.com

ಯುದ್ಧದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಕೊರತೆಯುಂಟಾಗಿದೆ. ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ ತಲುಪುತ್ತಿಲ್ಲ. ಹೀಗಾಗಿ, ಬಹುತೇಕ ಹೋಟೆಲ್‌, ಕೆಫೆ, ರೆಸ್ಟೋರೆಂಟ್‌ಗಳು ಬಾಗಿಲು ಮುಚ್ಚಿವೆ. ಈ ಮಧ್ಯೆ ಬೆಂಗಳೂರಿನ ಕೆಫೆಯೊಂದರಲ್ಲಿ ಲಿಂಬೆ ಪಾನಕದ ಬೆಲೆ ನೋಡಿ ಗ್ರಾಹಕರು ಶಾಕ್ ಆಗಿದ್ದಾರೆ.
ಒಂದು ಮಿಂಟ್‌ ಲೆಮನೇಡ್‌ಗೆ ಬರೋಬ್ಬರಿ 179 ರೂಪಾಯಿ. ಎರಡು ಮಿಂಟ್ ಲೆಮನೇಡ್‌ಗೆ ಬರೋಬ್ಬರಿ 358 ರೂಪಾಯಿಗಳನ್ನ ಬೆಂಗಳೂರು ಕೆಫೆಯೊಂದು ಚಾರ್ಜ್ ಮಾಡಿದೆ. ಇಷ್ಟೇ ಆಗಿದ್ದರೆ ಸುದ್ದಿ ಆಗುತ್ತಿರಲಿಲ್ಲ. ಇದರೊಂದಿಗೆ ‘ಗ್ಯಾಸ್ ಕ್ರೈಸಿಸ್ ಚಾರ್ಜ್’ ಅಂತ್ಹೇಳಿ ಎಕ್ಸ್‌ಟ್ರಾ 17.01 ರೂಪಾಯಿಯನ್ನ ಬೆಂಗಳೂರು ಕೆಫೆ ಚಾರ್ಜ್ ಮಾಡಿದೆ. ಜಿಎಸ್‌ಟಿ ಸೇರಿ ಬರೀ ಎರಡು ಮಿಂಟ್ ಲೆಮನೇಡ್‌ಗೆ ಗ್ರಾಹಕರೊಬ್ಬರು 374 ರೂಪಾಯಿ ಬಿಲ್‌ ಕೊಟ್ಟಿದ್ದಾರೆ.
ಲಿಂಬೆ ಪಾನಕ ತಯಾರಿಗೆ ಗ್ಯಾಸ್‌ ಬಳಕೆ ಮಾಡಿದ್ರೆ, ‘ಗ್ಯಾಸ್ ಕ್ರೈಸಿಸ್ ಚಾರ್ಜ್’ ಅಂತ ಹಾಕೋದ್ರಲ್ಲಿ ಅರ್ಥ ಇದೆ. ಆದರೆ, ಅಡುಗೆ ಅನಿಲವೇ ಬಳಸದೆ ಮಾಡುವ ಮಿಂಟ್ ಲೆಮನೇಡ್‌ಗೆ ‘ಗ್ಯಾಸ್ ಕ್ರೈಸಿಸ್ ಚಾರ್ಜ್’ ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ. ಇದೊಂಥರಾ ಪರಿಸ್ಥಿತಿಯನ್ನ ದುರ್ಬಳಕೆ ಮಾಡಿಕೊಂಡು ಮಾಡುವ ಹಗಲು ದರೋಡೆ ಎಂದು ನೆಟ್ಟಿಗರು ವಿಶ್ಲೇಷಿಸುತ್ತಿದ್ದಾರೆ. ಕಟುವಾಗಿ ಟೀಕಿಸುತ್ತಿದ್ದಾರೆ.

https://x.com/HaramiParindey/status/2033098791080046991?ref_src=twsrc%5Etfw%7Ctwcamp%5Etweetembed%7Ctwterm%5E2033098791080046991%7Ctwgr%5E652c10d3ec70b270569af19a32bc75b260aff9f0%7Ctwcon%5Es1_c10&ref_url=https%3A%2F%2Fm.test.in%2F

ಸರಸದಲ್ಲಿದ್ದಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತಿ; ವೈರಲ್ ವಿಡಿಯೋ ನೋಡಿ

TAGGED:Gas crisis charge for lemonade at a cafe in Bengaluru! Bill goes viral..
Share This Article
Facebook Twitter Copy Link Print
Previous Article ಸರಸದಲ್ಲಿದ್ದಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತಿ; ವೈರಲ್ ವಿಡಿಯೋ ನೋಡಿ
Next Article ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ಪೆಕ್ಟರ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?