Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನಾಳೆಯಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ
ಕರ್ನಾಟಕಪ್ರಮುಖ

ನಾಳೆಯಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Share
1 Min Read
SHARE

newsics.com
ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 12ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ.

ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.
ಆಗಸ್ಟ್ 14 ಮತ್ತು 15 ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ.
ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15 ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

TAGGED:Peenya Industrythe first train service between the Silk Industry Metro Stations will commence at 5 am on August 14 and 15
Share This Article
Facebook Twitter Copy Link Print
Previous Article ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ-ಪ್ರಮೋದಾ ದೇವಿ
Next Article ಟಿಬಿ ಡ್ಯಾಂ ದುರಸ್ತಿ ಕಾರ್ಯಕ್ಕೆ ಒಂದಷ್ಟು ನೀರು ಖಾಲಿ ಮಾಡ್ಲೇಬೇಕು: ಡಿಸಿಎಂ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?