Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾಸಗಿ ಅಂಗದಲ್ಲಿ ನೀರಿನ ಬಾಟಲ್ ಸೇರಿಸಿಕೊಂಡ ವ್ಯಕ್ತಿ
ದೇಶಪ್ರಮುಖ

ಖಾಸಗಿ ಅಂಗದಲ್ಲಿ ನೀರಿನ ಬಾಟಲ್ ಸೇರಿಸಿಕೊಂಡ ವ್ಯಕ್ತಿ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಆಗ್ರಾ:  ವಿಚಿತ್ರ ಗೀಳಿಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದ ಒಳಗೆ ಒಂದು ಲೀಟರ್‌ನ ನೀರಿನ ಬಾಟಲಿಯನ್ನು ಸೇರಿಸಿಕೊಂಡ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ವರ್ಷದ ವಿವಾಹಿತ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ತನ್ನ ಖಾಸಗಿ ಅಂಗದ ಮೂಲಕ ಬಾಟಲಿಯನ್ನು ಒಳಗೆ ತಳ್ಳಿದಾಗ, ಅದು ಗುದನಾಳದ ಆಳದಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಆತನಿಗೆ ಅಸಹನೀಯ ನೋವು ಕಾಣಿಸಿಕೊಂಡಿದ್ದು, ಮಲವಿಸರ್ಜನೆ ಮಾಡಲು ಸಾಧ್ಯವಾಗದೆ ನರಳಿದ್ದಾನೆ. ಸುಮಾರು 36 ಗಂಟೆಗಳ ಕಾಲ ನೋವು ಅನುಭವಿಸಿದ ವ್ಯಕ್ತಿ, ಅಂತಿಮವಾಗಿ ನವದೀಪ್ ಆಸ್ಪತ್ರೆಗೆ ಧಾವಿಸಿದ್ದಾನೆ.

ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಕ ಡಾ. ಸುನಿಲ್ ಶರ್ಮಾ ನೇತೃತ್ವದ ತಂಡ ಎಕ್ಸರೆ ಮಾಡಿದಾಗ ಮಲದ್ವಾರದ ಒಳಗೆ ಒಂದು ಲೀಟರ್ ಗಾತ್ರದ ಪ್ಲಾಸ್ಟಿಕ್ ಬಾಟಲಿ ಇರುವುದು ಪತ್ತೆಯಾಗಿದೆ. “ಸಿಗ್ಮೋಯಿಡೋಸ್ಕೋಪಿ” ಪರೀಕ್ಷೆಯ ಮೂಲಕ ಬಾಟಲಿಯು ಒಳಗೆ ಆಳವಾದ ಗಾಯಗಳನ್ನು ಮಾಡಿರುವುದು ಕಂಡುಬಂದಿದೆ. ಸುಮಾರು 75 ನಿಮಿಷಗಳ ಕಾಲ ನಡೆದ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ ಬಾಟಲಿಯನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ

ವೈದ್ಯರ ಪ್ರಕಾರ, ಈ ವ್ಯಕ್ತಿಯು ಸೈಕೋ ಸೆಕ್ಸುವಲ್ ಡಿಸಾರ್ಡರ್ ಎನಲ್ ಇರೋಟಿಸಂ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ.

https://www.newsics.com/2026/03/16/a-sudden-siren-rang-out-at-the-entrance-to-parliament-what-happened-next/

TAGGED:Man with water bottle inserted into private part
Share This Article
Facebook Twitter Copy Link Print
Previous Article ಸಂಸತ್ತಿನ ಪ್ರವೇಶ ದ್ವಾರದಲ್ಲಿ ಮೊಳಗಿದ ಹಠಾತ್ ಸೈರನ್: ಮುಂದೇನಾಯ್ತು?
Next Article ಕ್ರೂಸರ್ ಗೆ  ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?