Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
ಕರ್ನಾಟಕಪ್ರಮುಖ

ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ವಿಧಾನಸಭೆಯಲ್ಲಿ ಕಂಡು ಕೇಳರಿಯದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಲಾಪ ನಡೆಸದೇ ಪೀಠದಿಂದ ಎದ್ದು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಸದನದಲ್ಲಿ ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ಕೊಡುತ್ತಿಲ್ಲ ಎಂದು ಸಿಟ್ಟಾದ ಸ್ಪೀಕರ್ ಯು.ಟಿ.ಖಾದರ್  ಸಭಾತ್ಯಾಗ ಮಾಡಿ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಜೆಟ್ ಕಲಾಪದ  7 ನೇ ದಿನವಾದ ಇವತ್ತು ಕೂಡ ಕಲಾಪ ನಡೆಸಲು ವಿಧಾನಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತರಿದ್ದರು.

ಇದಕ್ಕೆ ಮುನಿಸಿಕೊಂಡು ಪೀಠದಿಂದ ಹೊರಹೋದರು. ಇದರ ಬೆನ್ನಲ್ಲೇ ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕಾರಣ ಕೇಳಿ ಬರೋಬ್ಬರಿ ಎಂಟು ಇಲಾಖೆಯ ಹಿರಿಯ ಐಎಎಸ್​ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಯಾವೆಲ್ಲಾ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ಈ ಕೆಳಗಿನ ಬರೋಬ್ಬರಿ 8 ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ.

ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ- ಆರ್​. ವಿನೋತ್ ಪ್ರಿಯಾ

ವಸತಿ ಇಲಾಖೆ ಕಾರ್ಯದರ್ಶಿ- ಮೋಹನ್​ ರಾಜ್​ ಕೆ.ಪಿ

ಸಾರಿಗೆ ಇಲಾಖೆ ಕಾರ್ಯದರ್ಶಿ-ಎನ್​.ವಿ ಪ್ರಸಾದ್

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ- ಆರ್​.ಗೀರಿಶ್​

ಲೋಕಪಯೋಗಿ ಇಲಾಖೆ ಕಾರ್ಯದರ್ಶಿ-ಅಮಲಾನ್ ಆದಿತ್ಯ ಬಿಸ್ವಾಸ್

ಕಂದಾಯ ಇಲಾಖೆ-ರಾಜೇಂದರ್​ ಕುಮಾರ್ ಕಟಾರಿಯಾ

 

https://www.newsics.com/2026/03/17/cruiser-hit-by-lorry-three-dead-on-the-spot/

TAGGED:For the first timeshow cause notices have been issued to 8 senior IAS officers.
Share This Article
Facebook Twitter Copy Link Print
Previous Article ಕ್ರೂಸರ್ ಗೆ  ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
Next Article ಬಿಚ್ಚಿ ತೋರುವುದರಲ್ಲೇ ‘ಖುಷಿ’ ಕಂಡ ಮುಖರ್ಜಿಗೇಕೆ ಈಗ ಕಣ್ಣೀರು?

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?