Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. : ನಟನ ಸ್ಪಷ್ಟನೆ
ಪ್ರಮುಖಮನರಂಜನೆ

ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. : ನಟನ ಸ್ಪಷ್ಟನೆ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ನಟ ಪವನ್ ಕಲ್ಯಾಣ್ ಮತ್ತು ಶ್ರೀಲೀಲಾ ಅಭಿನಯದ ಬಹು ನಿರೀಕ್ಷಿತ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಪ್ರಿ ರಿಲೀಸ್ ಈವೆಂಟ್ ನಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.ಈ ಕುರಿತು ಸ್ವತಃ ನಟನೇ ಸ್ಪಷ್ಟನೆ ನೀಡಿದ್ದಾರೆ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟಿ ಶ್ರೀಲೀಲಾ ವೇದಿಕೆ ಮೇಲೆ ನಿಂತಿದ್ದರು. ನಟ ಪವನ್ ಕಲ್ಯಾಣ್, ನಿರ್ದೇಶಕ ಹರೀಶ್ ಶಂಕರ್ ಸೇರಿದಂತೆ ಹಲವರು ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ವೇಳೆ ನಟಿ ಶ್ರೀಲೀಲಾ ತಮ್ಮ ಹಿಂದೆ ನಿಂತಿದ್ದ ನಟ ಮಹೇಶ್ ರತ್ತ ತಿರುಗಿ ನೋಡಿದ್ದರು.

ಈ ವಿಡಿಯೋ ವೈರಲ್ ಆಗುತ್ತಲೇ ಈ ಕುರಿತು ಸ್ಪಷ್ಟನೆ ನೀಡಿರುವ ನಟ ಮಹೇಶ್ ಅಚಂತಾ, ‘ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. ಅಲ್ಲೇನೂ ಆಗಿಲ್ಲ.. ನಾನೇನೂ ಮಾಡಿಲ್ಲ..’ ಎಂದು ಪೋಸ್ಟ್ ಮಾಡಿದ್ದಾರೆ.

ಇದೇ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ತರಹೇವಾರಿ ಹೆಡ್ ಲೈನ್ ಗಳನ್ನು ನೀಡಿ ವ್ಯಾಪಕ ವೈರಲ್ ಮಾಡಲಾಗುತ್ತಿತ್ತು.

https://x.com/rajeshmanne1/status/2033484663357157791?ref_src=twsrc%5Etfw%7Ctwcamp%5Etweetembed%7Ctwterm%5E2033484663357157791%7Ctwgr%5E53bfc700c80fd7f4c56674b6143a5d467227f933%7Ctwcon%5Es1_c10&ref_url=https%3A%2F%2Fwww.kannadaprabha.com%2Fcinema%2Fnews%2F2026%2FMar%2F16%2Fdid-actress-sreeleela-scold-mahesh-achanta-at-ustaad-bhagat-singh-event-here-is-actors-reaction

https://www.newsics.com/2026/03/17/big-shock-for-boss-movie-darshans-lawyer-sends-notice-to-cbfc/

TAGGED:Nothing like that happened.. Srileela gave me the phone.. I just held it..: Actor's clarification
Share This Article
Facebook Twitter Copy Link Print
Previous Article ಬಾಸ್‌ ಸಿನಿಮಾಗೆ ಬಿಗ್‌ ಶಾಕ್‌ : CBFC ಗೆ ದರ್ಶನ್ ಲಾಯರ್ ನೋಟಿಸ್.!
Next Article ಇನ್ಮುಂದೆ ಅಪ್ರಾಪ್ತರಿಗೆ ಮದುವೆ ಮಾಡಿದರೆ ಪೋಷಕರು, ಪುರೋಹಿತರು, ಛತ್ರದ ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ : ಹೈಕೋರ್ಟ್ ಮಹತ್ವದ ಆದೇಶ !

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?