Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಅಪ್ರಾಪ್ತರಿಗೆ ಮದುವೆ ಮಾಡಿದರೆ ಪೋಷಕರು, ಪುರೋಹಿತರು, ಛತ್ರದ ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ : ಹೈಕೋರ್ಟ್ ಮಹತ್ವದ ಆದೇಶ !
ಕರ್ನಾಟಕಪ್ರಮುಖ

ಇನ್ಮುಂದೆ ಅಪ್ರಾಪ್ತರಿಗೆ ಮದುವೆ ಮಾಡಿದರೆ ಪೋಷಕರು, ಪುರೋಹಿತರು, ಛತ್ರದ ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ : ಹೈಕೋರ್ಟ್ ಮಹತ್ವದ ಆದೇಶ !

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಬೆಂಗಳೂರು: ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಸಮರ ಸಾರಿರುವ ಕರ್ನಾಟಕ ಹೈಕೋರ್ಟ್, ಈ ಕೃತ್ಯದಲ್ಲಿ ಭಾಗಿಯಾಗುವ ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಲ್ಯಾಣ ಮಂಟಪದ ಮಾಲೀಕರ ವಿರುದ್ಧವೂ ಕ್ರಿಮಿನಲ್ ಕ್ರಮ ಜರುಗಿಸಬಹುದು ಎಂದು ಎಚ್ಚರಿಕೆ ನೀಡಿದೆ.

16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹವಾದ ಪತಿ ಹಾಗೂ ಮದುವೆ ಮಾಡಿಕೊಟ್ಟ ಪೋಷಕರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದೇವನಹಳ್ಳಿಯ ಮಂಜುನಾಥ್ ಎಂಬಾತನೊಂದಿಗೆ 16 ವರ್ಷದ ಬಾಲಕಿಯ ವಿವಾಹವನ್ನು ಆಕೆಯ ಪೋಷಕರು ನೆರವೇರಿಸಿದ್ದರು. ಬಾಲಕಿಗೆ 18 ವರ್ಷ ತುಂಬಿದ ನಂತರ ಮದುವೆಯನ್ನು ನೋಂದಣಿ ಮಾಡಿಸಲಾಗಿತ್ತು.

ಈಗ ಬಾಲಕಿಗೆ ವಯಸ್ಸಾಗಿರುವುದರಿಂದ ಮತ್ತು ಅವರು ಸಂಸಾರ ನಡೆಸುತ್ತಿರುವುದರಿಂದ ಬಾಲ್ಯವಿವಾಹದ ಕೇಸ್ ರದ್ದುಪಡಿಸಬೇಕು ಎಂದು ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಆರೋಪಿಗಳ ವಾದವನ್ನು ತಳ್ಳಿಹಾಕಿದ ನ್ಯಾಯಪೀಠವು, ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಅರ್ಜಿ ವಜಾಗೊಳಿಸಿದೆ.

TAGGED:and hut owners: High Court's important order!criminal cases will be filed against parentsFrom now onif minors are marriedpriests
Share This Article
Facebook Twitter Copy Link Print
Previous Article ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. : ನಟನ ಸ್ಪಷ್ಟನೆ
Next Article ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: 26,000 ಮೆಟ್ರಿಕ್ ಟನ್ ಎಲ್‌ಪಿಜಿ ಇಂದು ಮಂಗಳೂರು ಬಂದರಿಗೆ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?