Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಾತು ಮುಗಿಯುವ ಮುನ್ನವೇ ಮಹಿಳೆಗೆ ಹೃದಯಾಘಾತ – ವಿಡಿಯೋ ನೋಡಿ
ಪ್ರಮುಖವೈರಲ್

ಮಾತು ಮುಗಿಯುವ ಮುನ್ನವೇ ಮಹಿಳೆಗೆ ಹೃದಯಾಘಾತ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಗೃಹ ಪ್ರವೇಶ ಸಮಾರಂಭದಲ್ಲಿ, 40 ವರ್ಷದ ಮಹಿಳೆಯೊಬ್ಬರು ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಆಘಾತಕಾರಿ ಘಟನೆಯು ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೃಹ ಪ್ರವೇಶ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು 40 ವರ್ಷದ ಸುಷ್ಮಿತಾ ಎಂದು ಗುರುತಿಸಲಾಗಿದೆ. ಹೊಸದಾಗಿ ಮನೆ ಕಟ್ಟಿಸಿ ಆ ಸಂಭ್ರಮದಲ್ಲಿದ್ದ ತಮ್ಮ ಆತ್ಮೀಯ ಸ್ನೇಹಿತೆ ಹಾಗೂ ಅವರ ಪತಿಗೆ ಶುಭ ಹಾರೈಸುವುದಕ್ಕಾಗಿ ಮಹಿಳೆ ಸಮಾರಂಭಕ್ಕೆ ಹೋಗಿದ್ದರು.

ಅಲ್ಲಿಗೆ ಹೋದ ನಂತರ ತಮ್ಮ ಪರಿಚಿತರಿಗೆ ಶುಭ ಹಾರೈಸಿ ನಗುತ್ತಾ ಮಾತನಾಡುತ್ತಾ ಫೋಟೋಗೆ ಪೋಸ್‌ ಕೊಡ್ತಿದ್ದಾಗಲೇ ಸುಷ್ಮಿತಾ ಅವರ ಪ್ರಾಣ ಹೋಗಿದೆ. ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಪಕ್ಕದಲ್ಲಿದ್ದ ಮಹಿಳೆ ಅವರನ್ನು ಮೇಲೆತ್ತುವ ಪ್ರಯತ್ನ ಮಾಡಿದ್ದಾರೆ. ಸುಷ್ಮಿತಾ ಅವರಿಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದವು ಎಂದು ವರದಿಯಾಗಿದೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಈ ಆಘಾತಕಾರಿ ದೃಶ್ಯ ನೋಡಿ ಅನೇಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

https://x.com/TeluguScribe/status/2033537669083566455?ref_src=twsrc%5Etfw%7Ctwcamp%5Etweetembed%7Ctwterm%5E2033537669083566455%7Ctwgr%5Eafad17c0b34d9374f8875da8e90ec5c0cdb7bfe7%7Ctwcon%5Es1_c10&ref_url=https%3A%2F%2Fd-38887568123570395860.ampproject.net%2F2601162341000%2Fframe.html

 

TAGGED:Woman suffers heart attack before she can finish speaking
Share This Article
Facebook Twitter Copy Link Print
Previous Article ಲಂಚ ಸ್ವೀಕರಿಸುವಾಗ ಲೋಕಾಯುಕ್ತಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ `PDO’ : ಅಧಿಕಾರಿಗಳ ಮುಂದೆಯೇ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ
Next Article ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ… ಅಶ್ಲೀಲ ಹಾಡಿಗೆ ಭಾರೀ ಆಕ್ರೋಶ,‌ ಪ್ರೇಮ್ ವಿರುದ್ಧ ಸಿಡಿಮಿಡಿ, ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?