Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ… ಅಶ್ಲೀಲ ಹಾಡಿಗೆ ಭಾರೀ ಆಕ್ರೋಶ,‌ ಪ್ರೇಮ್ ವಿರುದ್ಧ ಸಿಡಿಮಿಡಿ, ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖಮನರಂಜನೆವೈರಲ್

ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ… ಅಶ್ಲೀಲ ಹಾಡಿಗೆ ಭಾರೀ ಆಕ್ರೋಶ,‌ ಪ್ರೇಮ್ ವಿರುದ್ಧ ಸಿಡಿಮಿಡಿ, ವಿಡಿಯೋ ನೋಡಿ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಜೋಗಿ ಪ್ರೇಮ್ ನಿರ್ದೇಶನ ‘ಕೆಡಿ ದಿ ಡೆವಿಲ್’ ಬಿಡುಗಡೆಗೆ ರೆಡಿಯಾಗುತ್ತಿದೆ. ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಿರುವ ಈ ಸಿನಿಮಾ ಏಪ್ರಿಲ್ 30ಕ್ಕೆ ರಿಲೀಸ್ ಆಗುತ್ತಿದೆ. ಧ್ರುವ ಸರ್ಜಾ ಹಾಗೂ ರೀಷ್ಮಾ ನಾಣಯ್ಯ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಜೋಗಿ ಪ್ರೇಮ್ ಸಿನಿಮಾದ ಹಾಡುಗಳು ಕ್ರೇಜ್ ಅನ್ನೇ ಹುಟ್ಟಾಕುತ್ತವೆ. ಅವರು ನಿರ್ದೇಶಿಸುವ ಸಿನಿಮಾಗಳಲ್ಲಿ ಹಾಡುಗಳಿಗೆ ವಿಶೇಷವಾದ ಕಾಳಜಿ ಇರುತ್ತೆ. ಆದರೆ, ಇದ್ಯಾಕೋ ಮೊದಲ ಬಾರಿಗೆ ಗಡಿರೇಖೆಯನ್ನು ದಾಟಿದಂತೆ ಬಾಸವಾಗುತ್ತಿದೆ. ‘ಕೆಡಿ’ ಸಿನಿಮಾದ ನಾಲ್ಕನೇ ಹಾಡಿಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ “ಸರಸೆ ನಿನ್ನ ಸೆರಗ..” ಹಿಂದಿ ವರ್ಷನ್‌ಗೆ ವಿರೋಧ ವ್ಯಕ್ತವಾಗುತ್ತಿದೆ

ಹಂದಿಗಳ ಹತ್ರ ಬೈಸಿಕೊಳ್ಳಂಗ್ ಆಗೋಯ್ತಲ್ಲ ಗುರು ನಮ್ ಕತೆ. #KDTheDevil ನಿಮಗೆ ಸಿನಿಮಾ ಮಾಡಕ್ ಬರಲ್ಲ ಅಂದ್ರೆ ಹೆಂಗಾದ್ರೂ ತೋಟ ಇದೆ. ಆರಾಮ ನೋಡಿಕೊಂಡು ಇರಪ್ಪ ನಿಮ್ಗಳಿಂದ ಇಡೀ ಕನ್ನಡ ಚಿತ್ರರಂಗದ ಮರ್ಯಾದೆ ತೆಗಿಬೇಡಿ” ಎಂದು ನೆಟ್ಟಿಗರೊಬ್ಬರು ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ವಿರುದ್ಧ ಆರೋಶ ಹೊರ ಹಾಕಿದ್ದಾರೆ. ಇಂತಹ ಸಾಂಗ್‌ಗಳಿಂದ ಕನ್ನಡ ಚಿತ್ರರಂಗದ ಮರ್ಯಾದೆ ಹಾಳಾಗುತ್ತಿದೆ ಎಂದು ಸಿಟ್ಟಿಗೆದ್ದಿದ್ದಾರೆ.

 

https://x.com/honestreview01/status/2033517100409692422?ref_src=twsrc%5Etfw%7Ctwcamp%5Etweetembed%7Ctwterm%5E2033517100409692422%7Ctwgr%5E0eb678a5ab743190acfa4bc4f22d87afa608b349%7Ctwcon%5Es1_c10&ref_url=https%3A%2F%2Fkannada.filmibeat.com%2Fnews%2Fafter-sarse-ninna-seraga-song-from-kd-the-devil-movie-jogi-prem-heavy-trolling-110217.html

https://www.newsics.com/2026/03/17/woman-suffers-heart-attack-before-she-can-finish-speaking/

 

TAGGED:Don't take away the dignity of the entire Kannada film industry: Outrage against KD Prem
Share This Article
Facebook Twitter Copy Link Print
Previous Article ಮಾತು ಮುಗಿಯುವ ಮುನ್ನವೇ ಮಹಿಳೆಗೆ ಹೃದಯಾಘಾತ – ವಿಡಿಯೋ ನೋಡಿ
Next Article ಇನ್ಮುಂದೆ ಮೊಟ್ಟೆಗಳಿಗೂ ಎಕ್ಸ್‌ಪೈರಿ ಡೇಟ್: ಏಪ್ರಿಲ್ 1 ರಿಂದ ಈ ರಾಜ್ಯದಲ್ಲಿ ಹೊಸ ನಿಯಮ ಜಾರಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?