Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಕರ್ನಾಟಕಪ್ರಮುಖ

ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಕರ್ನಾಟಕದಲ್ಲಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ.
ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ ಪರದಾಡುತ್ತಿವೆ. ವಾಣಿಜ್ಯ ಸಿಲಿಂಡರ್ ಸಿಗದೆ ಇರುವ ಕಾರಣ ಪಂಚವಟಿಯಂತಹ ಹಳೆಯ ಹೋಟೆಲ್‌ಗಳು ಸೌದೆ ಒಲೆಯ ಮೊರೆ ಹೋಗಿವೆ. ಹೊಗೆಯ ಸಮಸ್ಯೆ, ಗ್ರಾಹಕರ ಸಂಖ್ಯೆಯಲ್ಲಿ ಇಳಿಕೆ, ಮತ್ತು ಮೆನು ನಿರ್ಬಂಧಗಳಿಂದಾಗಿ ಹೋಟೆಲ್ ಮಾಲೀಕರು ನಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್ ಸಿಬ್ಬಂದಿಯೂ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಹೋಟೆಲ್ಗಳು ಕಲ್ಯಾಣ ಮಂಟಪಗಳಲ್ಲಿ ಅಡುಗೆ ಮಾಡಿ ಹೋಟೆಲ್‌ಗಳಿಗೆ ತಂದು ಗ್ರಾಹಕರಿಗೆ ಬಡಿಸುವಂತಹ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಶಾಲಾ ಕಾರ್ಯಕ್ರಮದಲ್ಲಿ ಟವೆಲ್‌ ಸುತ್ತಿ ಬೋಲ್ಡ್‌ ಡ್ಯಾನ್ಸ್ ಮಾಡಿದ ವಿದ್ಯಾರ್ಥಿನಿಯರು; ವೈರಲ್ ವಿಡಿಯೋ ನೋಡಿ

TAGGED:Cylinder problem hits pubs too: Hotel customers get Kalyan Mantapa meals!
Share This Article
Facebook Twitter Copy Link Print
Previous Article ಶಾಲಾ ಕಾರ್ಯಕ್ರಮದಲ್ಲಿ ಟವೆಲ್‌ ಸುತ್ತಿ ಬೋಲ್ಡ್‌ ಡ್ಯಾನ್ಸ್ ಮಾಡಿದ ವಿದ್ಯಾರ್ಥಿನಿಯರು; ವೈರಲ್ ವಿಡಿಯೋ ನೋಡಿ
Next Article ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?