Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದ್ಯಾ!? ಹಾಗಿದ್ರೆ ಎಚ್ಚರ, ಈ ರೋಗದ ಸೂಚನೆ!
ಆರೋಗ್ಯಲೈಫ್‌ಸ್ಟೈಲ್

ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದ್ಯಾ!? ಹಾಗಿದ್ರೆ ಎಚ್ಚರ, ಈ ರೋಗದ ಸೂಚನೆ!

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಅನೇಕ ಮಹಿಳೆಯರು ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ.

ತಜ್ಞರು ಹೇಳುವಂತೆ, ದಿನನಿತ್ಯ ಸುಮಾರು 50-100 ಕೂದಲುಗಳು ಉದುರುವುದು ಸಹಜ, ಆದರೆ ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೂದಲು ಉದುರುತ್ತಿದ್ದರೆ, ಅಥವಾ ಕೂದಲು ತೆಳ್ಳಗಾಗುವುದು, ಬುಡ ದುರ್ಬಲವಾಗುವುದು, ತಲೆ ಚರ್ಮ ಸ್ಪಷ್ಟವಾಗುವುದು ಮುಂತಾದ ಲಕ್ಷಣಗಳು ಕಂಡುಬಂದರೆ ಅದನ್ನು ನಿರ್ಲಕ್ಷಿಸಬಾರದು.
ಚರ್ಮರೋಗ ತಜ್ಞ ಡಾ. ಸೌಮ್ಯ ಸಚ್ದೇವಾ ವಿವರಿಸುವಂತೆ, ಮಹಿಳೆಯರಲ್ಲಿ ಹೆಚ್ಚು ಕೂದಲು ಉದುರುವಿಕೆ ಥೈರಾಯ್ಡ್ ಸಮಸ್ಯೆ, ಐರನ್ ಕೊರತೆ ಅಥವಾ ಅನಿಮಿಯಾ, ಪಿಸಿಓಎಸ್ (PCOS), ದೀರ್ಘಕಾಲದ ಮಾನಸಿಕ ಒತ್ತಡ ಇತ್ಯಾದಿ ಸಮಸ್ಯೆಗಳ ಸೂಚನೆ ಆಗಬಹುದು. ಹಾರ್ಮೋನ್ ಅಸಮತೋಲನ, ಪೌಷ್ಟಿಕಾಂಶ ಕೊರತೆ, ಹೆಚ್ಚು ಮಾನಸಿಕ ಒತ್ತಡ ಹಾಗೂ ಹೆಚ್ಚು ರಾಸಾಯನಿಕ ಇರುವ ಹೇರ್ ಪ್ರಾಡಕ್ಟ್‌ಗಳ ಬಳಕೆ, ಪದೇ ಪದೇ ಹೇರ್ ಸ್ಟೈಲಿಂಗ್ ಅಥವಾ ಕೂದಲು ಬಿಗಿಯಾಗಿ ಕಟ್ಟುವುದು ಕೂದಲಿನ ಬೇರುಗಳನ್ನು ದುರ್ಬಲಗೊಳಿಸುತ್ತವೆ.
ತಡೆಗಟ್ಟಲು, ಸಮತೋಲನಯುತ ಮತ್ತು ಪೌಷ್ಟಿಕ ಆಹಾರ ಸೇವನೆ, ವಿಶೇಷವಾಗಿ ಐರನ್, ಪ್ರೋಟೀನ್ ಮತ್ತು ವಿಟಮಿನ್‌ಗಳ ಸಮರ್ಪಕ ಸೇವನೆ, ಸಾಕಷ್ಟು ನಿದ್ರೆ, ಮಾನಸಿಕ ಒತ್ತಡ ಕಡಿಮೆ ಮಾಡುವುದು ಮತ್ತು ಕೂದಲಿನ ಸರಿಯಾದ ಆರೈಕೆ ಮಾಡುವುದು ಮುಖ್ಯ. ಯಾವುದೇ ಸಮಸ್ಯೆ ದೀರ್ಘಕಾಲ ಮುಂದುವರಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ

TAGGED:Be carefulIs hair loss a problem? If soit's a sign of this disease!
Share This Article
Facebook Twitter Copy Link Print
Previous Article 20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ
Next Article ಸರ್ಕೆ ಚುನರ್’ ಹಾಡು ನಿಷೇಧಿಸಿದ ಕೇಂದ್ರ ಸರ್ಕಾರ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?