Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಕೆಎಸ್ಆರ್‌ಟಿಸಿಗೆ ಮತ್ತೆರಡು ರಾಷ್ಟ್ರೀಯ ಪ್ರಶಸ್ತಿ
ಕರ್ನಾಟಕದೇಶಪ್ರಮುಖ

KSRTC ಕೆಎಸ್ಆರ್‌ಟಿಸಿಗೆ ಮತ್ತೆರಡು ರಾಷ್ಟ್ರೀಯ ಪ್ರಶಸ್ತಿ

Share
1 Min Read
SHARE

 

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ Elets Mobility Excellence 2026 ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ನಿಗಮದ ಎರಡು ಪ್ರಮುಖ ಯೋಜನೆಗಳಿಗೆ ಈ ಗೌರವ ದೊರೆತಿದೆ. Innovation in Citizen Engagement and Inclusive Mobility ವಿಭಾಗದಲ್ಲಿ ‘ಧ್ವನಿಸ್ಪಂದನ’ ಉಪಕ್ರಮಕ್ಕೆ ಹಾಗೂ Outstanding Public Transport Digitisation Initiative ವಿಭಾಗದಲ್ಲಿ ಯುಪಿಐ ಸೌಲಭ್ಯ ಹೊಂದಿದ AWATAR 4.0 ಯೋಜನೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಜಾರಿಗೊಂಡಿರುವ ‘ಧ್ವನಿಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಯೋಜನೆ GIZ ಸಹಯೋಗದಲ್ಲಿ ಅನುಷ್ಠಾನಗೊಂಡಿದೆ. ಈ ಯೋಜನೆಯಿಂದ ದೃಷ್ಟಿ ವಿಕಲಚೇತನ ಪ್ರಯಾಣಿಕರ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸ್ವತಂತ್ರ ಸಂಚಾರಕ್ಕೆ ಉತ್ತೇಜನ ದೊರೆತಿದೆ.

AWATAR – Anywhere Anytime Advance Reservation ವ್ಯವಸ್ಥೆಯ ಮೂಲಕ ಪ್ರಯಾಣಿಕರು ವೆಬ್ ಹಾಗೂ ಮೊಬೈಲ್ ಮೂಲಕ ಯಾವುದೇ ಸಮಯದಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ. ನೈಜ-ಸಮಯ ಆಸನ ಲಭ್ಯತೆ, ತಕ್ಷಣದ ದೃಢೀಕರಣ ಹಾಗೂ ಸುಗಮ ಪ್ರಯಾಣ ಯೋಜನೆ ಸೌಲಭ್ಯಗಳ ಜತೆ ಡೈನಾಮಿಕ್ ಯುಪಿಐ ಪಾವತಿ ವ್ಯವಸ್ಥೆ ಅಳವಡಿಸಿರುವುದರಿಂದ ವೇಗವಾದ, ಸುರಕ್ಷಿತ ಹಾಗೂ ನಗದುರಹಿತ ವ್ಯವಹಾರಗಳಿಗೆ ನೆರವಾಗಿದ್ದು, ಪಾರದರ್ಶಕತೆ ಹೆಚ್ಚಿಸಿದೆ.

ಈ ಪ್ರಶಸ್ತಿಯನ್ನು Elets Technomedia ವತಿಯಿಂದ ಮಂಗಳವಾರ Novotel Hyderabadನಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ನಿಗಮದ ನಿರ್ದೇಶಕಿ (ವಾಣಿಜ್ಯ ಮತ್ತು ಜಾಹೀರಾತು) ಗಾಯತ್ರಿ ಕೆ.ಎಂ. ಅವರು ಪ್ರಶಸ್ತಿಯನ್ನು ತೆಲಂಗಾಣ ಸರ್ಕಾರದ ಸಾರಿಗೆ ಇಲಾಖೆ ಆಯುಕ್ತ ಕೆ.ಇಳಂಬರ್ತಿ, ಎಲೆಟ್ಸ್ ಟೆಕ್ನೋಮೀಡಿಯಾ ಸಂಸ್ಥೆ ಸಿಇಒ ಡಾ.ರವಿ ಗುಪ್ತಾ ಅವರಿಂದ ಸ್ವೀಕರಿಸಿದರು.

ಸರ್ಕೆ ಚುನರ್’ ಹಾಡು ನಿಷೇಧಿಸಿದ ಕೇಂದ್ರ ಸರ್ಕಾರ!

ಇನ್ಮುಂದೆ ಮಗು ದತ್ತು ಪಡೆದ ತಾಯಂದಿರಿಗೂ ‘ಹೆರಿಗೆ ರಜೆ ‘ ಕಡ್ಡಾಯ : ಸುಪ್ರೀಂ ತೀರ್ಪು

TAGGED:KSRTC wins two more national awards
Share This Article
Facebook Twitter Copy Link Print
Previous Article ಇನ್ಮುಂದೆ ಮಗು ದತ್ತು ಪಡೆದ ತಾಯಂದಿರಿಗೂ ‘ಹೆರಿಗೆ ರಜೆ ‘ ಕಡ್ಡಾಯ : ಸುಪ್ರೀಂ ತೀರ್ಪು
Next Article ಸಿಲಿಂಡರ್ ಕೊರತೆಗೆ ಬ್ರೇಕ್ ಹಾಕಿದ ಬೆಂಗಳೂರಿನ ‘ರಾಕೆಟ್ ಸ್ಟವ್’

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?