Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೃತ್ಯಗಾರ್ತಿಯನ್ನು ಎತ್ತಿ ವೇದಿಕೆಯಿಂದ ಕೆಳಗೆ ಎಸೆದ ಗಾಯಕ ಧನಂಜಯ್ ಶರ್ಮಾ – ವಿಡಿಯೋ ನೋಡಿ
ದೇಶಪ್ರಮುಖವೈರಲ್

ನೃತ್ಯಗಾರ್ತಿಯನ್ನು ಎತ್ತಿ ವೇದಿಕೆಯಿಂದ ಕೆಳಗೆ ಎಸೆದ ಗಾಯಕ ಧನಂಜಯ್ ಶರ್ಮಾ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ನವದೆಹಲಿ: ಭೋಜ್‌ಪುರಿ ವೇದಿಕೆಯಲ್ಲಿ  ಗಾಯಕ ಧನಂಜಯ್ ಶರ್ಮಾ ಎಂಬುವವರು  ನೃತ್ಯಗಾರ್ತಿಯೊಬ್ಬರನ್ನು ಎತ್ತಿ ವೇದಿಕೆಯಿಂದ ಕೆಳಗೆ ನಿಂತಿದ್ದ ಪ್ರೇಕ್ಷಕರ ಗುಂಪಿನತ್ತ ಎಸೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಗುರಿಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಧನಂಜಯ್ ಶರ್ಮಾ ವೇದಿಕೆಯ ಮೇಲೆ ಹಾಡುತ್ತಾ ಪ್ರದರ್ಶನ ನೀಡುತ್ತಿರುತ್ತಾರೆ. ಈ ವೇಳೆ ಪಕ್ಕದಲ್ಲೇ ನೃತ್ಯ ಮಾಡುತ್ತಿದ್ದ ಮಹಿಳಾ ಕಲಾವಿದೆಯನ್ನು ಹಠಾತ್ತನೆ ಮೇಲೆತ್ತಿ, ವೇದಿಕೆಯ ಮುಂಭಾಗದಲ್ಲಿದ್ದ ಜನರ ಗುಂಪಿಗೆ ಎಸೆಯುತ್ತಾರೆ. ಗಾಯಕನ ಈ ಅನಿರೀಕ್ಷಿತ ಮತ್ತು ಅಪಾಯಕಾರಿ ನಡವಳಿಕೆಯಿಂದ ಅಲ್ಲಿ ನೆರೆದಿದ್ದವರು ಕ್ಷಣಕಾಲ ಸ್ತಬ್ಧರಾಗಿದ್ದಾರೆ.

ಈ ವಿಡಿಯೋ ಹರಡುತ್ತಿದ್ದಂತೆ ಸಾರ್ವಜನಿಕರು ಗಾಯಕನ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

https://x.com/gharkekalesh/status/2033180553529422135?ref_src=twsrc%5Etfw%7Ctwcamp%5Etweetembed%7Ctwterm%5E2033180553529422135%7Ctwgr%5E7bf6a84322b285236e1064f2a09fb2cc6eb6eca5%7Ctwcon%5Es1_c10&ref_url=https%3A%2F%2Fkannadadunia.com%2Fwho-is-dhananjay-sharma-bhojpuri-singer-faces-backlash-after-throwing-female-dancer-into-crowd-during-performance-video-goes-viral-watch%2F

https://www.newsics.com/2026/03/17/sania-mirza-fled-dubai-just-a-week-before-her-sons-school-start/

TAGGED:Singer Dhananjay Sharma lifts dancer and throws her off stage
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ 18-03-2026, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಬೆಂಗಳೂರು ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?