Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೀಲ್ಸ್‌ ಹುಚ್ಚಿಗೆ ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್!
ಕರ್ನಾಟಕಪ್ರಮುಖ

ರೀಲ್ಸ್‌ ಹುಚ್ಚಿಗೆ ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್!

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಬೆಂಗಳೂರು: ಯುವಕರ ಗುಂಪೊಂದು ವ್ಯಕ್ತಿಯೊಬ್ಬನನ್ನು ಗೋಣಿಚೀಲದಲ್ಲಿ ಕಟ್ಟಿಕೊಂಡು ಬಂದು ಆತನನ್ನು ಪಾರ್ಸೆಲ್‌ ಮಾಡುವಂತೆ ಕೊರಿಯರ್‌ ಕಚೇರಿಯಲ್ಲಿ ಹುಚ್ಚಾಟ ಮಾಡಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೈಯಾಲಿಕಾವಲ್ ವಿನಾಯಕ ವೃತದಲ್ಲಿರುವ ಕೊರಿಯರ್ ಕಚೇರಿಗೆ ಮಂಗಳವಾರ ಸಂಜೆ ಆಗಮಿಸಿದ್ದ ಐದು ಜನರ ತಂಡ ಗೋಣಿಚೀಲದಲ್ಲಿ ವೃದ್ಧನನ್ನು ಹಾಕಿ ಕಟ್ಟಿಕೊಂಡು ತಂದಿದ್ದಾರೆ. ಇದನ್ನು ಪಾರ್ಸೆಲ್ ಮಾಡಿ ಎಂದು ಹೇಳಿದ್ದಾರೆ. ಚೀಲ ಅಲುಗಾಡುವುದನ್ನು ಕಂಡ ಸಿಬ್ಬಂದಿ ತೆರೆದು ನೋಡಿದಾಗ ಅದರಲ್ಲಿ ವ್ಯಕ್ತಿಯೊಬ್ಬ ಉಸಿರಾಟ ತೊಂದರೆಯಾಗಿ ಒದ್ದಾಡುವುದು ಕಂಡುಬಂದಿದೆ.

ನಂತರ ಆತನಿಗೆ ನೀರು ಕುಡಿಸಿದ್ದಾರೆ. ಯುವಕರ ತಂಡ ಇವರನ್ನು ಬೇರೆ ರಾಜ್ಯಕ್ಕೆ ಪಾರ್ಸಲ್ ಮಾಡಿ ಹಣ ಕೊಡುತ್ತೇವೆ ಎಂದು ಹೇಳಿದೆ. ಚೀಲದಲ್ಲಿ ವ್ಯಕ್ತಿ ಇರುವುದರಿಂದ ಕೊರಿಯರ್ ಮಾಡಲು ಬರುವುದಿಲ್ಲ ಎಂದು ಸಿಬ್ಬಂದಿ ನಿರಾಕರಿಸಿದಾಗ ಜಗಳವಾಡಿದ್ದಾರೆ. ನಂತರ ಕೊರಿಯರ್ ಸಿಬ್ಬಂದಿ ವೈಯಾಲಿಕಾವಲ್ ಠಾಣೆ ಪೋಲಿಸರಿಗೆ ಮಾಹಿತಿ ನೀಡಿದ್ದು, ಯುವಕರ ತಂಡ ಸ್ಥಳದಿಂದ ಪರಾರಿಯಾಗಿದೆ.

ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಯುವಕರ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಯುವಕರ ಹುಚ್ಚಾಟದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಚ್ಚಾಟ ಮಾಡಿದ ಯುವಕರ ತಂಡವನ್ನು ಪತ್ತೆ ಹಚ್ಚಿದೆ. ಈ ವೇಳೆ ಪ್ರ್ಯಾಂಕ್ ಕತೆ ಬಯಲಾಗಿದೆ. ಅಲ್ಲದೆ ಈ ತಂಡದವರು ಒಂದೇ ಕುಟುಂಬದವರು ಎಂದು ಗೊತ್ತಾಗಿದೆ. ಕ್ಷಮಾಪಣೆ ಬರೆಸಿಕೊಂಡು ಬಿಟ್ಟು ಕಳುಹಿಸಲಾಗಿದೆ.

https://www.newsics.com/2026/03/18/kangana-ranaut-outraged-over-obscene-lyrics-in-kd-song-written-by-prem/

TAGGED:Reels is crazy and packs his father into a bag and sends him as a parcel!
Share This Article
Facebook Twitter Copy Link Print
Previous Article ಪ್ರೇಮ್ ಬರೆದ ಕೆಡಿ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಕಂಗನಾ ರಣಾವತ್ ಆಕ್ರೋಶ
Next Article 2033ರ ವೇಳೆಗೆ ದೇಶದ ಪ್ರತಿ ಪ್ರಜೆಗೂ ಆರೋಗ್ಯ ವಿಮೆ : ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?