Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿಮಗೆ ಡಯಾಬಿಟೀಸ್ ಇದೆಯೇ?; ಅವಲಕ್ಕಿಯಿಂದ ಈ ರೀತಿ ಮಾಡಿದ್ರೆ ಶುಗರ್ ಮಾಯ!
ಆರೋಗ್ಯಪ್ರಮುಖಲೈಫ್‌ಸ್ಟೈಲ್

ನಿಮಗೆ ಡಯಾಬಿಟೀಸ್ ಇದೆಯೇ?; ಅವಲಕ್ಕಿಯಿಂದ ಈ ರೀತಿ ಮಾಡಿದ್ರೆ ಶುಗರ್ ಮಾಯ!

Share
1 Min Read
SHARE

newsics.com
ಅವಲಕ್ಕಿಗೂ ನಮ್ಮ ನೆಲಕ್ಕೂ ಮಹಾಭಾರತದ ಕಾಲದಿಂದಲೂ ಒಂದು ಬಂಧವಿದೆ. ಶತಮಾನಗಳಿಂದಲೂ ನಮ್ಮ ದೇಶದೊಂದಿಗೆ ನಂಟು ಹೊಂದಿರುವ ಈ ಅವಲಕ್ಕಿಯಲ್ಲಿ ಅಪರೂಪದ ಔಷಧೀಯ ಗುಣಗಳಿವೆ.

ಅವಲಕ್ಕಿಯನ್ನು ಅಕ್ಕಿಯಿಂದಲೇ ತಯಾರು ಮಾಡಿದ್ದರೂ, ಇದು ಸಕ್ಕರೆ ಕಾಯಿಲೆಯವರು ತಿನ್ನಬಹುದಾದ ಅಹಾರ. ನೆನೆಸಿ ಒಗ್ಗರಣೆ ಕೊಟ್ಟು ಮಾಡಿದ ಅವಲಕ್ಕಿ ತಿನ್ನುವುದರಿಂದ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇದು ಅಪಾಯಕಾರಿಯಲ್ಲ. ಇದರ ಇನ್ನೊಂದು ಅನುಕೂಲವೆಂದರೆ, ಆರಾಮಾಗಿ ಜೀರ್ಣವಾಗುತ್ತದೆ. ಕಾರ್ಬೋಹೈಡ್ರೇಡ್ಸ್ ಪ್ರಮಾಣ ಹೆಚ್ಚು ಇರುತ್ತದೆ. ಕ್ಯಾಲರೀಸ್ ಕಡಿಮೆ ಇರುವ ಪದಾರ್ಥ ಅವಲಕ್ಕಿ. ವಿಟಮಿನ್ ಸಿ ಹಾಗೂ ಆ್ಯಂಟಿಆಕ್ಷಿಡೆಂಟ್ಸ್ ಅಂಶಗಳು ಇರುತ್ತವೆ.

ಪ್ರಮುಖವಾಗಿ ಇದು ಕೊಬ್ಬುರಹಿತ ಆಹಾರ. ಬ್ಲಡ್ ಶುಗರ್ ನಿಯಂತ್ರಣ ಮಾಡುವುದರಲ್ಲಿ ಅವಲಕ್ಕಿ ತುಂಬಾ ಸಹಾಯಕಾರಿ ಎಂದು ವೈದ್ಯರು ಹೇಳುತ್ತಾರೆ. ಇದು ಶುಗರ್ ಏರಿಕೆಯನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಎಣ್ಣೆ ಮತ್ತು ತರಕಾರಿ ಹಾಕಿ ಮಾಡಿದ ಅವಲಕ್ಕಿ ಬ್ಲಡ್ ಶುಗರ್ ಕಡಿಮೆ ಮಾಡುವುದರಲ್ಲಿ ಸಹಕಾರಿ ಎಂದು 2022ರಲ್ಲಿ ಬಿಡುಗಡೆಯಾದ ಒಂದು ಅಧ್ಯಯನ ಹೇಳಿದೆ.
ನ್ಯಾಷನಲ್ ಹೆಲ್ತ್ ಮಿಷನ್ ಹೇಳುವ ಪ್ರಕಾರ, ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಅವಲಕ್ಕಿ ಸೇವಿಸುವುದರಿಂದ ಯಾವುದೇ ತೊಂದರೆಯಿಲ್ಲ ಎಂದು ಹೇಳಿದೆ.

ನಿತ್ಯ ಬಾಳೆಹಣ್ಣು ತಿನ್ನಿ, ಬೆಡ್‌ರೂಮ್‌ನಲ್ಲಿ ಫುಲ್ ಖುಷಿಯಾಗಿರಿ!

ದಿನಕ್ಕೆ ಡ್ರೈ ಫ್ರೂಟ್ಸ್ ಎಷ್ಟು ತಿನ್ನಬೇಕು ಗೊತ್ತಾ..?

TAGGED:Do you have diabetes?; If you do it like this with Avalakkisugar is magic!
Share This Article
Facebook Twitter Copy Link Print
Previous Article ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸರ್ಕಾರ ಆದೇಶ
Next Article ನೈಟ್ ಡ್ಯೂಟಿ ವೈದ್ಯೆಗೆ ರೇಪ್‌ ಆದ್ರೆ ಇನ್ನೆಲ್ಲಿ ರಕ್ಷಣೆ; ಆಶಿಕಾ ರಂಗನಾಥ್ ಹೇಳಿದ್ದೇನು?

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?