Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ವಿಧಾನಸಭೆಯಲ್ಲಿ ಇವ ನಮ್ಮವ ಇವ ನಮ್ಮವ ಬಿಲ್ ಮಂಡನೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ವಿಧಾನಸಭೆಯಲ್ಲಿ ಇವ ನಮ್ಮವ ಇವ ನಮ್ಮವ ಬಿಲ್ ಮಂಡನೆ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಬೆಂಗಳೂರು : ಕರ್ನಾಟಕದಲ್ಲಿ ಮರ್ಯಾದಾ ಹತ್ಯೆಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಇವ ನಮ್ಮವ, ಇವ ನಮ್ಮವ ಎಂಬ ಹೊಸ ಕಠಿಣ ಮಸೂದೆಗೆ ಒಪ್ಪಿಗೆ ನೀಡಿದೆ. ಈ ಮೂಲಕ ಜಾತಿ, ಅಂತರ್ಜಾತಿ ವಿವಾಹದ ಹೆಸರಿನಲ್ಲಿ ನಡೆಯುವ ಕೊಲೆಗಳಿಗೆ ಕಡಿವಾಣ ಹಾಕಲು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಲು ಸರ್ಕಾರ ಕಾನೂನು ರೂಪಿಸುತ್ತಿದೆ.

ಹೌದು ಇಂದು ವಿಧಾನಸಭಾದಲ್ಲಿ ಇವನ ನಮ್ಮವ ಇವ ನಮ್ಮವ ವಿಧೇಯಕ ಮಂಡನೆ ಮಾಡಲಾಯಿತು. ಅಂತರ ಜಾತಿ ವಿವಾಹಕ್ಕೆ ಮಾನ್ಯತೆ ನೀಡುವ ವಿಧೇಯಕ ಇದಾಗಿದ್ದು ಹಲ್ಲೆ ದೌರ್ಜನ್ಯ ತಡೆಗಟ್ಟುವ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಮಂಡಿಸಿದರು.

ಈ ಮಸೂದೆ ಮೂಲಕ ವ್ಯಕ್ತಿಗಳಿಗೆ ತಮ್ಮ ಇಚ್ಛೆಯಂತೆ ವಿವಾಹವಾಗುವ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುವುದು, ಜಾತಿ ಆಧಾರಿತ ಅಪರಾಧಗಳನ್ನು ತಡೆಯುವುದು, ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಪ್ಪಿಸುವುದು ಮತ್ತು ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡುವ ವ್ಯವಸ್ಥೆ ರೂಪಿಸುವ ಉದ್ದೇಶವನ್ನು ಹೊಂದಲಾಗಿದೆ. ಜೊತೆಗೆ ಅಂತರ್ಜಾತಿ ವಿವಾಹಗಳನ್ನು ನೆರವೇರಿಸಲು ‘ಇವ ನಮ್ಮವ ಇವ ನಮ್ಮವ ವೇದಿಕೆ’ ಸ್ಥಾಪಿಸಲು ಮಸೂದೆಯಲ್ಲಿ ನಿಯಮ ರೂಪಿಸಲಾಗಿದೆ.

https://www.newsics.com/2026/03/18/14-5-crore-deaths-due-to-climate-change-by-2050-alarming-data-revealed/

TAGGED:This is oursthis is ours bill introduced in the state assembly to prevent honour killings
Share This Article
Facebook Twitter Copy Link Print
Previous Article 2050ರ ವೇಳೆಗೆ ಹವಾಮಾನ ವೈಪರೀತ್ಯಕ್ಕೆ 1.45 ಕೋಟಿ ಬಲಿ: ಆತಂಕಕಾರಿ ಮಾಹಿತಿ ಬಹಿರಂಗ
Next Article ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ : ಈತನಿಗೆ ವರದಾನವಾಗಿದ್ದ ಕೊರೊನಾ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?