Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ : ಈತನಿಗೆ ವರದಾನವಾಗಿದ್ದ ಕೊರೊನಾ
ಕರ್ನಾಟಕಪ್ರಮುಖ

ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ : ಈತನಿಗೆ ವರದಾನವಾಗಿದ್ದ ಕೊರೊನಾ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ ಪಲ್ಸರ್ ಬಾಬು ಕೊನೆಗೂ ಬೆಂಗಳೂರಿನ ಸದಾಶಿವನಗರ ಪೊಲೀಸರ ಅತಿಥಿಯಾಗಿದ್ದಾನೆ.

ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಈತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಈಗಾಗಲೇ 19 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ.

ಕೊರೊನಾ ಸಮಯದಲ್ಲಿ ಸಣ್ಣಪುಟ್ಟ ಅಪರಾಧಗಳಡಿ ಜೈಲಲ್ಲಿದ್ದ ಸುಮಾರು 2,000 ಕೈದಿಗಳನ್ನು ಬಿಡುಗಡೆ ಮಾಡಿದಾಗ ಪಲ್ಸರ್ ಬಾಬುಗೂ ಹೊರಬರುವ ಅವಕಾಶ ಸಿಕ್ಕಿತ್ತು. ಆದರೆ, ಜೈಲಿನಿಂದ ಹೊರಬಂದ ಮೇಲೆ ಸುಧಾರಿಸುವ ಬದಲು ತನ್ನ ಹಳೆ ಚಾಳಿಯನ್ನೇ ಮುಂದುವರಿಸಿದ್ದ.

ಐಷಾರಾಮಿ ಜೀವನ ಮತ್ತು ಮೋಜು-ಮಸ್ತಿಗೆ ದಾಸನಾಗಿದ್ದ ಈತ, ಮದುವೆ ಮನೆಗಳಲ್ಲಿ ಓಡಾಡುವ ಸಣ್ಣ ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದ. ಮಕ್ಕಳ ಬಳಿ ಇರುವ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ನಯವಾಗಿಯೇ ಎಗರಿಸಿ ಪರಾರಿಯಾಗುತ್ತಿದ್ದ. ಅಷ್ಟೇ ಅಲ್ಲದೆ, ಮದುವೆ ಮನೆಯಲ್ಲಿರುವ ಬೆಲೆಬಾಳುವ ಕ್ಯಾಮರಾ, ಲ್ಯಾಪ್‌ಟಾಪ್ ಹಾಗೂ ಪಾರ್ಕಿಂಗ್‌ನಲ್ಲಿರುವ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ.

ಆರೋಪಿ ಕದ್ದ ಚಿನ್ನವನ್ನು ಮಾರಾಟ ಮಾಡುವ ಬದಲು, ಅದನ್ನು ಕರಗಿಸಿ ತನಗೆ ಬೇಕಾದ ವಿನ್ಯಾಸದ ತಿರುಪತಿ ಲಾಕೆಟ್ ಮತ್ತು ಉಂಗುರಗಳನ್ನು ಮಾಡಿಸಿಕೊಂಡು ಶೋಕಿ ಮಾಡುತ್ತಿದ್ದ. ಅಲ್ಲದೆ, ಕದ್ದ ಹಣದಲ್ಲಿ ಕಾರುಗಳನ್ನು ಖರೀದಿ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದ.

ಬಂಧಿತನಿಂದ ಪೊಲೀಸರು ಒಟ್ಟು 42.38 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 2 ಕಾರುಗಳು ಹಾಗೂ 4 ಬೈಕ್‌ಗಳು, 132 ಗ್ರಾಂ ಚಿನ್ನಾಭರಣ, 7 ಮೊಬೈಲ್ ಫೋನ್‌ಗಳು, 1 ಹೈ ಎಂಡ್ ಕ್ಯಾಮರಾ ಮತ್ತು 2 ಲೆನ್ಸ್‌ಗಳು, 2 ಲ್ಯಾಪ್‌ಟಾಪ್‌ಗಳು ಹಾಗೂ 1.20 ಲಕ್ಷ ರೂ. ನಗದು ಸೇರಿವೆ.

https://www.newsics.com/2026/03/18/this-is-ours-this-is-ours-bill-introduced-in-the-state-assembly-to-prevent-honour-killings/

TAGGED:Dangerous thief who targeted wedding houses: Corona was a boon for him
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ವಿಧಾನಸಭೆಯಲ್ಲಿ ಇವ ನಮ್ಮವ ಇವ ನಮ್ಮವ ಬಿಲ್ ಮಂಡನೆ
Next Article ಇನ್ಮುಂದೆ UPI ATM ವಿತ್‌ ಡ್ರಾ ಉಚಿತವಲ್ಲ : ಏಪ್ರಿಲ್ 1ರಿಂದ ಹೊಸ ನಿಯಮ

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?