Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಯನತಾರಾ ಮದುವೆಯಾಗಲು ನನಗೆ ಇಷ್ಟವಿದೆ; ಅಬ್ಬಾ ಸಂಸದನ ಆಸೆ ಕೇಳಿ
ಪ್ರಮುಖಮನರಂಜನೆ

ನಯನತಾರಾ ಮದುವೆಯಾಗಲು ನನಗೆ ಇಷ್ಟವಿದೆ; ಅಬ್ಬಾ ಸಂಸದನ ಆಸೆ ಕೇಳಿ

Share
2 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ವಿಲ್ಲುಪುರಂನಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ನಯನತಾರಾ ವಿರುದ್ಧ ಎಐಎಡಿಎಂಕೆ ಸಂಸದ ಸಿವಿ ಷಣ್ಮುಗಂ ಅವರು ನೀಡಿರುವ ಹೇಳಿಕೆಗಳು ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸುತ್ತಿವೆ. ಡಿಎಂಕೆ ಸರ್ಕಾರದ ಅಡಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿ ಎಐಎಡಿಎಂಕೆ ಮತ್ತು ಅದರ ಎನ್‌ಡಿಎ ಮಿತ್ರಪಕ್ಷಗಳು ವಿಲ್ಲುಪುರಂನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದವು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಮತ್ತು ಹಾಲಿ ಸಂಸದ ಆಗಿರುವ ಸಿವಿ ಷಣ್ಮುಗಂ ಅವರು, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪ್ರತಿಷ್ಠಿತ ನಿಮ್ಮ ಕನಸನ್ನು ನಮಗೆ ತಿಳಿಸಿ ಎನ್ನುವ ಜನಸಂಪರ್ಕ ಅಭಿಯಾನವನ್ನು ಟೀಕಿಸಿ ಮಾತನಾಡಿದರು. ಇದೇ ವೇಳೆ ಅವರು ನಯನತಾರಾ ಹೆಸರನ್ನು ಉಲ್ಲೇಖಿಸಿ ಅನುಚಿತ ಹೇಳಿಕೆಗಳನ್ನು ನೀಡಿದರು.
ಭಾಷಣ ಮಾಡುತ್ತ ಸಂಸದ ಸಿವಿ ಷಣ್ಮುಗಂ ಅವರು, ಅಬ್ದುಲ್ ಕಲಾಂ ಜನರಿಗೆ ಕನಸು ಕಾಣಲು ಹೇಳಿದರು. ಆದರೆ ಸ್ಟಾಲಿನ್ ಒಂದು ಹೆಜ್ಜೆ ಮುಂದೆ ಹೋಗಿ ಆ ಕನಸುಗಳನ್ನು ನನಸಾಗಿಸುವುದಾಗಿ ಹೇಳುತ್ತಾರೆ. ಹಾಗಾದ್ರೆ ನಾನು ನಯನತಾರಾಳನ್ನು ಮದುವೆಯಾಗಲು ಬಯಸುತ್ತೇನೆ. ಮುಖ್ಯಮಂತ್ರಿ ಸ್ಟಾಲಿನ್‌ ಅವರು ಆ ಕನಸನ್ನು ನನಸಾಗಿಸುತ್ತಾರೆಯೇ?. ಯಾರಾದರೂ ನಯನತಾರಾಳನ್ನು ಮದುವೆಯಾಗುತ್ತೇನೆ ಎಂದರೆ, ಅದನ್ನು ಸ್ಟಾಲಿನ್ ಸರ್ಕಾರ ನಡೆಸಿಕೊಡುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಮಹಿಳಾ ಸುರಕ್ಷತೆಗಾಗಿ ಹೋರಾಟ ಮಾಡುವಾಗಲೇ ಮಹಿಳಾ ನಟಿಯನ್ನು ಅವಹೇಳನ ಮಾಡಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಸದ್ಯ ಷಣ್ಮುಗಂ ಅವರ ಹೇಳಿಕೆಗೆ ಡಿಎಂಕೆ ನಾಯಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಚಿವೆ ಗೀತಾ ಜೀವನ್ ಈ ಹೇಳಿಕೆಗಳನ್ನು ಖಂಡಿಸಿ, ಮಹಿಳೆಯರನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಆರೋಪಿಸಿದರು. ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಎಐಎಡಿಎಂಕೆ ವಿಧಾನವನ್ನು ಟೀಕಿಸಿದ್ದಾರೆ.
ಮಹಿಳಾ ಸುರಕ್ಷತೆಗಾಗಿ ಹೋರಾಟ ಮಾಡುವಾಗಲೇ ಮಹಿಳಾ ನಟಿಯನ್ನು ಅವಹೇಳನ ಮಾಡಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಸದ್ಯ ಷಣ್ಮುಗಂ ಅವರ ಹೇಳಿಕೆಗೆ ಡಿಎಂಕೆ ನಾಯಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಚಿವೆ ಗೀತಾ ಜೀವನ್ ಈ ಹೇಳಿಕೆಗಳನ್ನು ಖಂಡಿಸಿ, ಮಹಿಳೆಯರನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಆರೋಪಿಸಿದರು. ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಎಐಎಡಿಎಂಕೆ ವಿಧಾನವನ್ನು ಟೀಕಿಸಿದ್ದಾರೆ.
ಅಸಹ್ಯಕರವಾಗಿ ಮಾತನಾಡಿರುವ ಸಿವಿ ಷಣ್ಮುಗಂ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಮಹಿಳಾ ಸುರಕ್ಷತೆಯ ಬಗ್ಗೆ ಮಾತನಾಡುವ ಎಐಎಡಿಎಂಕೆ ನಾಯಕರು ಇಂತಹ ಹೇಳಿಕೆಗಳನ್ನು ನೀಡುವುದು ನಾಚಿಕೆಗೇಡಿನ ಸಂಗತಿ. ಷಣ್ಮುಗಂ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ, ಅವರು ಪದೇ ಪದೇ ತಪ್ಪು ಮಾಡುತ್ತಿರುತ್ತಾರೆ. ಎಡಪ್ಪಾಡಿ ಪಳನಿಸ್ವಾಮಿ ಅವರು ನಿಜವಾಗಿಯೂ ಮಹಿಳಾ ಕಲ್ಯಾಣವನ್ನು ಗೌರವಿಸುತ್ತಿದ್ದರೇ, ಷಣ್ಮುಗಂ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಅವರು ಒತ್ತಾಯಿಸಿದರು.

ನಟ ರಾಮ್ ಚರಣ್ 30 ಕೋಟಿ ರೂಪಾಯಿ ಅರಮನೆ ಹೇಗಿದೆ ನೋಡಿ!

TAGGED:I want to marry Nayanthara; Abbalisten to the MP's wish
Share This Article
Facebook Twitter Copy Link Print
Previous Article ಈ ಹಾಡು ವಿವಾದವಾಗುತ್ತದೆ ಅಂತ ಮೊದಲೇ ನಿರ್ದೇಶಕರಿಗೆ ಹೇಳಿದ್ದೆ; ನೋರಾ ಫತೇಹಿ
Next Article ‘ಸರ್ಕೆ ಚುನರ್ ತೇರಿ’ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?