Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಕರ್ನಾಟಕಪ್ರಮುಖ

ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಕೋಲಾರ: ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ ನಡೆದಿದೆ.

ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗಾಗಲೇ ಒಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಇನ್ನೂ ಎರಡು ಶಸ್ತ್ರಚಿಕಿತ್ಸೆಗಳು ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದೆ ಕುಸುಮಾ ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಮಲಗಿಕೊಂಡೇ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದಾರೆ. ಕುಸುಮಾಳ ಹಠ, ಪರಿಶ್ರಮ ಮತ್ತು ಶಿಕ್ಷಣದ ಮೇಲಿನ ಬದ್ಧತೆ ಇದೀಗ ಅನೇಕರಿಗೆ ಸ್ಪೂರ್ತಿಯಾಗಿದೆ.

‘ಸರ್ಕೆ ಚುನರ್ ತೇರಿ’ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

TAGGED:A student wrote the SSLC exam on a stretcher bed!
Share This Article
Facebook Twitter Copy Link Print
Previous Article ‘ಸರ್ಕೆ ಚುನರ್ ತೇರಿ’ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ
Next Article ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಟ್ಯಾಂಕರ್ಗಳಲ್ಲಿ ಗ್ಯಾಸ್ ಎಷ್ಟಿದೆ?; ಭಾರತಕ್ಕೆ ಎಷ್ಟು ಎಲ್ಪಿಜಿ ಬೇಕು?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?