Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಥ ಬದಲಿಸಿ ಭಾರತದತ್ತ ಸಾಗಿದ ಚೀನಾಗೆ ಹೊಗುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌
ದೇಶಪ್ರಮುಖವಿದೇಶ

ಪಥ ಬದಲಿಸಿ ಭಾರತದತ್ತ ಸಾಗಿದ ಚೀನಾಗೆ ಹೊಗುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌

Share
1 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಚೀನಾಗೆ ತೈಲ ಸಾಗಿಸುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌ ಸದ್ಯ ಮಾರ್ಗ ಮಧ್ಯೆ ತನ್ನ ಪಥವನ್ನು ಬದಲಿಸಿದ್ದು, ಭಾರತದ ಸಮುದ್ರ ಮಾರ್ಗದತ್ತ ತೆರಳಿದೆ. ಜನವರಿಯಲ್ಲಿ ಬಾಲ್ಟಿಕ್‌ ಸಮುದ್ರದಿಂದ ಚೀನಾಗೆ ಹೋಗುತ್ತಿದ್ದ ಹಡಗು ಇದೀಗ ಭಾರತದ ನವಮಂಗಳೂರು ಬಂದರಿಗೆ ಮಾ.21ರಂದು ತಲುಪುವ ನಿರೀಕ್ಷೆಯಿದೆ.

ಈಗಾಗಲೇ ರಷ್ಯಾದ ಹಾಗೂ ಭಾರತದ ಇಂಧನ ವಲಯದ ಸಂಬಂಧ ಸಾಕಷ್ಟು ದೃಢವಾಗಿದ್ದು, ಇದಕ್ಕೆ ಮತ್ತೊಂದು ನಿದರ್ಶನವೆಂಬಂತೆ ಚೀನಾಗೆ ತೆರಳಬೇಕಿದ್ದ ಯುರಲ್ಸ್ ಕಚ್ಚಾ ತೈಲದ ಸರಕುಗಳನ್ನು ಹೊತ್ತ ಅಫ್ರಾಮ್ಯಾಕ್ಸ್ ನ ಅಕ್ವಾ ಟೈಟಾನ್ ಟ್ಯಾಂಕರ್‌ ಭಾರತದ ನವಮಂಗಳೂರು ಬಂದರಿನತ್ತ ಸಾಗಿದೆ ಎಂದು ಹಡಗು-ಟ್ರ್ಯಾಕಿಂಗ್ ದತ್ತಾಂಶವನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಶಿಪ್-ಟ್ರ್ಯಾಕಿಂಗ್ ಡೇಟಾ ಪ್ರಕಾರ, ‘ಆಕ್ವಾ ಟೈಟನ್’ ಎಂಬ ನೌಕೆಯು ಮಾರ್ಚ್ 21 ರಂದು ಮಂಗಳೂರಿನ ನವಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿದೆ. ಜನವರಿ ಕೊನೆಯಲ್ಲಿ ರಷ್ಯಾದ ಬಾಲ್ಟಿಕ್ ಸಮುದ್ರದ ಬಂದರಿನಿಂದ ‘ಯುರಲ್ಸ್’ ತೈಲವನ್ನು ಲೋಡ್ ಮಾಡಿಕೊಂಡಿದ್ದ ಈ ಹಡಗು, ಆರಂಭದಲ್ಲಿ ಚೀನಾದ ‘ರಿಝಾವೊ’  ಬಂದರಿನತ್ತ ಸಾಗುತ್ತಿತ್ತು.

ಆದರೆ, ಆಗ್ನೇಯ ಏಷ್ಯಾದ ಜಲಪ್ರದೇಶಕ್ಕೆ ಬರುತ್ತಿದ್ದಂತೆ ದಿಕ್ಕು ಬದಲಿಸಿ ಭಾರತದತ್ತ ಮುಖ ಮಾಡಿದೆ. ಅಚ್ಚರಿಯೆಂದರೆ, ರಷ್ಯಾದಿಂದ ತೈಲ ಖರೀದಿಯನ್ನು ತಾತ್ಕಾಲಿಕವಾಗಿ ಹೆಚ್ಚಿಸಲು ಅಮೆರಿಕವು ಭಾರತಕ್ಕೆ ಹಸಿರು ನಿಶಾನೆ ತೋರಿಸಿದ ಕೆಲವೇ ದಿನಗಳಲ್ಲಿ ಬದಲಾವಣೆ ನಡೆದಿದೆ.

ಮಧ್ಯಪ್ರಾಚ್ಯದಲ್ಲಿ ಇಂಧನ ಪೂರೈಕೆಯಲ್ಲಿ ಉಂಟಾದ ಅಡಚಣೆಯನ್ನು ಸರಿದೂಗಿಸಲು ಭಾರತೀಯ ಸಂಸ್ಕರಣಾಗಾರರು ತುರ್ತಾಗಿ ಕ್ರಮ ಕೈಗೊಂಡಿದ್ದು, ಇದಾದ ಬಳಿಕ ಈವರೆಗೂ ಸುಮಾರು 30 ಮಿಲಿಯನ್ ಬ್ಯಾರೆಲ್ ರಷ್ಯಾದ ಕಚ್ಚಾ ತೈಲವನ್ನು ಪಡೆದುಕೊಳ್ಳಲು ಅವರು ತ್ವರಿತವಾಗಿ ಕೆಲಸ ಮಾಡಿದ್ದಾರೆ.

https://www.newsics.com/2026/03/19/online-money-gaming-ban-rs-1-crore-fine-for-advertising-and-promoting/

TAGGED:Russian oil tanker bound for China changes course and heads towards India
Share This Article
Facebook Twitter Copy Link Print
Previous Article ಆನ್‌ಲೈನ್ ಮನಿ ಗೇಮಿಂಗ್ ಬ್ಯಾನ್ : ಜಾಹಿರಾತು, ಪ್ರಚಾರ ಮಾಡಿದರೆ 1 ಕೋಟಿ ದಂಡ
Next Article ಮಗನಿಗೆ ಮದ್ವೆ ಮಾಡಿದ್ರೆ ನೀವು ಫಿನಿಶ್‌: ತಾಯಿಗೆ ಭವಿಷ್ಯ ನುಡಿದ ಆರ್ಯವರ್ಧನ್‌ ಗುರೂಜಿ, This is business ಎಂದ ನೆಟ್ಟಿಗರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?