Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಮ್ಮೊಂದಿಗೆ ನಿಂತಿರುವ ಸ್ನೇಹಿತ ಭಾರತಕ್ಕೆ ಥ್ಯಾಂಕ್ಯೂ ಎಂದ ಇರಾನ್!
ದೇಶಪ್ರಮುಖವಿದೇಶ

ನಮ್ಮೊಂದಿಗೆ ನಿಂತಿರುವ ಸ್ನೇಹಿತ ಭಾರತಕ್ಕೆ ಥ್ಯಾಂಕ್ಯೂ ಎಂದ ಇರಾನ್!

Share
1 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ಇರಾನ್-ಇಸ್ರೇಲ್ ನಡುವಿನ ಯುದ್ಧದಲ್ಲಿ ಅಮೆರಿಕ ಇಸ್ರೇಲ್ ಪರವಾಗಿ ನಿಂತು ತಾನೂ ಇರಾನ್ ಮೇಲೆ ದಾಳಿ ನಡೆಸಿತ್ತು. ಹೀಗಾಗಿ, ಅಕ್ಕಪಕ್ಕದ ಈ ಎರಡು ದೇಶಗಳ ನಡುವಿನ ಯುದ್ಧದಲ್ಲಿ ಅಮೆರಿಕ ಕೂಡ ಮುಖ್ಯ ಭಾಗ ಪಡೆದಿದೆ. ಈ ಯುದ್ಧದಲ್ಲಿ ಭಾರತ ಯಾವ ದೇಶದ ಪರವಾಗಿದೆ ಎಂದು ಘೋಷಿಸದಿದ್ದರೂ ಮೊದಲಿನಿಂದಲೂ ಇಸ್ರೇಲ್ ಜೊತೆ ಭಾರತ ಸರ್ಕಾರ ಕೊಂಚ ಹೆಚ್ಚು ಆತ್ಮೀಯತೆ ಹೊಂದಿದೆ. ಇದೀಗ ಭಾರತ ಯುದ್ಧದಿಂದ ವಿನಾಶದಂಚಿಗೆ ತಲುಪಿರುವ ಇರಾನ್ ದೇಶಕ್ಕೆ ವೈದ್ಯಕೀಯ ಕಿಟ್​​ಗಳನ್ನು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದೆ.ಈ ನೆರವಿಗೆ ಇರಾನ್ ಸರ್ಕಾರ ಮತ್ತು ಜನತೆ ಕೃತಜ್ಞತೆ ವ್ಯಕ್ತಪಡಿಸಿದೆ.

ಟೆಹ್ರಾನ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಭಾರತದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದೆ. “ಈ ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ನಿಂತಿರುವ ಸ್ನೇಹಿತ ಭಾರತಕ್ಕೆ ನಾವು ಹೃತ್ಪೂರ್ವಕ ಕೃತಜ್ಞರಾಗಿದ್ದೇವೆ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ ಹೇಳಿಕೆ ಎರಡು ದೇಶಗಳ ನಡುವಿನ ಸ್ನೇಹ ಮತ್ತು ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ.

ಭಾರತದಿಂದ ಕಳುಹಿಸಲಾದ ನೆರವು ಮುಖ್ಯವಾಗಿ ವೈದ್ಯಕೀಯ ಸಾಮಗ್ರಿಗಳು, ಔಷಧಿಗಳು ಮತ್ತು ತುರ್ತು ಅವಶ್ಯಕತೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಒಳಗೊಂಡಿದೆ ಎಂದು ತಿಳಿದುಬಂದಿದೆ. ಇವು ಸಂಕಷ್ಟದಲ್ಲಿರುವ ಜನರಿಗೆ ತುರ್ತು ನೆರವಾಗಿ ಸಹಾಯವಾಗುತ್ತಿವೆ. ಈ ಸಹಾಯವು ಮಾನವೀಯ ದೃಷ್ಟಿಕೋನದಿಂದ ಮಹತ್ವದ್ದಾಗಿದ್ದು, ರಾಜಕೀಯ ಅಥವಾ ಸೈನಿಕ ಅಂಶಗಳನ್ನು ಮೀರಿ ಮಾನವೀಯತೆಯ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ.

https://www.newsics.com/2026/03/19/if-you-marry-your-son-you-are-finished-aryavardhan-guruji-made-a-prediction-to-his-mother-netizens-said-this-is-business/

 

TAGGED:Iran thanks its friend India for standing with us!
Share This Article
Facebook Twitter Copy Link Print
Previous Article ಮಗನಿಗೆ ಮದ್ವೆ ಮಾಡಿದ್ರೆ ನೀವು ಫಿನಿಶ್‌: ತಾಯಿಗೆ ಭವಿಷ್ಯ ನುಡಿದ ಆರ್ಯವರ್ಧನ್‌ ಗುರೂಜಿ, This is business ಎಂದ ನೆಟ್ಟಿಗರು!
Next Article ಯುಗಾದಿ ಹಬ್ಬದಂದು ಬೇವು-ಬೆಲ್ಲ ತಿನ್ನೋದೇಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?