Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಯುಗಾದಿ ಹಬ್ಬದಂದು ಬೇವು-ಬೆಲ್ಲ ತಿನ್ನೋದೇಕೆ?
ಪ್ರಮುಖಆರೋಗ್ಯಲೈಫ್‌ಸ್ಟೈಲ್

ಯುಗಾದಿ ಹಬ್ಬದಂದು ಬೇವು-ಬೆಲ್ಲ ತಿನ್ನೋದೇಕೆ?

Share
2 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ಯುಗಾದಿ ಹಬ್ಬವು ಕನ್ನಡ ಮತ್ತು ತೆಲುಗು ಜನರಿಗೆ ಹೊಸ ವರ್ಷದ ಆರಂಭವನ್ನು ಸೂಚಿಸುವಂತಹ ಹಬ್ಬವಾಗಿದೆ. ಅದರಲ್ಲೂ ದಕ್ಷಿಣ ಭಾರತದ ಜನರು ಆಚರಿಸುವಂತಹ ಹಬ್ಬಗಳಲ್ಲಿ ಇದು ಅತ್ಯಂತ ಮುಖ್ಯವಾದ ಹಬ್ಬವಾಗಿದೆ. ಈ ಹಬ್ಬವು ನವೀಕರಣವನ್ನು, ಸಮೃದ್ಧಿಯನ್ನು ಮತ್ತು ಸಮಯ ಚಕ್ರದ ಸ್ವರೂಪವನ್ನು ಸೂಚಿಸುತ್ತದೆ. ಇದು ಹೊಸ ಆರಂಭವನ್ನು ಸಂಕೇತಿಸುತ್ತದೆ. ಈ ದಿನದಂದು ದೇವರ ಪ್ರಾರ್ಥನೆಯನ್ನು ಮಾಡುವುದು, ಹಬ್ಬದ ವಿಶೇಷ ಭೋಜನಗಳನ್ನು ಸವಿಯುವುದು ಮತ್ತು ಕೆಲವೊಂದು ಸಾಂಪ್ರದಾಯಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದನ್ನು ನಾವು ಗಮನಿಸಬಹುದು. ಯುಗಾದಿ ಎನ್ನುವ ಪದವು ಎರಡು ಸಂಸ್ಕೃತ ಪದಗಳ ಸಂಯೋಜನೆಯಾಗಿದೆ. ಅದುವೇ ಯುಗ ಮತ್ತು ಆದಿ ಎಂಬುದಾಗಿದೆ. ಯುಗ ಎಂದರೆ ಯುಗ ಅಥವಾ ವರ್ಷ, ಆದಿ ಎಂದರೆ ಆರಂಭ ಎಂದರ್ಥ. ಹಾಗಾಗಿ, ಯುಗಾದಿ ಎಂದರೆ ಹೊಸ ಯುಗಾದಿ ಆರಂಭ ಎಂಬುದಾಗಿದೆ. ಯುಗಾದಿಯು ಹಿಂದೂ ಕ್ಯಾಲೆಂಡರ್‌ನ ಮೊದಲ ಹಬ್ಬವಾಗಿದೆ.

ನೋವು-ನಲಿವನ್ನು ಸಂಕೇತಿಸುತ್ತದೆ: ಕಹಿ ಬೇವು ಮತ್ತು ಸಿಹಿ ಬೆಲ್ಲವು ಜೀವನದ ದ್ವಂದ್ವ ಸ್ವಭಾವವನ್ನು ಸಂಕೇತಿಸುತ್ತದೆ. ಸಂತೋಷ ಮತ್ತು ದುಃಖ, ಸವಾಲುಗಳು ಮತ್ತು ಯಶಸ್ಸು ಎಲ್ಲವನ್ನು ಬೇವು ಬೆಲ್ಲದಂತೆ ಸಮಾನವಾಗಿ ಸ್ವೀಕರಿಸಬೇಕು ಜೀವನವು ಕಹಿ ಮತ್ತು ಸಿಹಿ ಅನುಭವಗಳ ಮಿಶ್ರಣವಾಗಿದ್ದು, ಈ ಎರಡನ್ನೂ ಸಮಾನವಾಗಿ ಸ್ವೀಕರಿಸುವುದರಿಂದ ಜೀವನವು ಸಂತೋಷದಿಂದ ಸಾಗುತ್ತದೆ ಎಂಬುದನ್ನು ಸಂಕೇತಿಸುತ್ತದೆ.

 

ಶುಭ ಆರಂಭದ ಸಂಕೇತ: ಹಿಂದೂ ಸಂಪ್ರದಾಯದಲ್ಲಿ, ಬೇವನ್ನು ದೈವಿಕ ಗುಣಗಳನ್ನು ಹೊಂದಿರುವ ಪವಿತ್ರ ಮರವೆಂದು ಪರಿಗಣಿಸಲಾಗುತ್ತದೆ. ಇದನ್ನು ಬೆಲ್ಲದೊಂದಿಗೆ ಪ್ರಸಾದವಾಗಿ ಅರ್ಪಿಸುವುದು ಶುದ್ಧೀಕರಣ ಮತ್ತು ಹೊಸ ವರ್ಷದ ಆಶೀರ್ವಾದದ ಆರಂಭವನ್ನು ಸೂಚಿಸುತ್ತದೆ. ಇದು ನಕಾರಾತ್ಮಕತೆಯನ್ನು ಶುದ್ಧೀಕರಿಸುತ್ತದೆ ಮತ್ತು ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ, ಮುಂಬರುವ ವರ್ಷವನ್ನು ಸಮೃದ್ಧಗೊಳಿಸುತ್ತದೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಹೊಸ ವರ್ಷವಾದ ಯುಗಾದಿ ಹಬ್ಬದ ದಿನ ಬೇವು ಬೆಲ್ಲವನ್ನು ಸ್ವೀಕರಿಸಲಾಗುತ್ತದೆ.

ಬೇವು ಬೆಲ್ಲದ ಸೇವನೆಯ ವೈಜ್ಞಾನಿಕ ಮಹತ್ವವೇನು?

ಯುಗಾದಿ ಹಬ್ಬದ ದಿನದಿಂದ ವಸಂತ ಕಾಲ ಆರಂಭವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾದಂತೆ ವಾತಾವರಣವು ಒಣಗಿ, ಬಿಸಿಲಿನಿಂದ ಕೂಡಿ, ಬೆಚ್ಚಗಾಗುತ್ತದೆ ಮತ್ತು ಸೂರ್ಯನ ಶಾಖದ ಪ್ರಭಾವದಿಂದಾಗಿ ದೇಹದಲ್ಲಿ ಪಿತ್ತರದ ಅಂಶವೂ ಹೆಚ್ಚಾಗುತ್ತದೆ. ಇದರಿಂದಾಗಿ ಹೊಟ್ಟೆ ಸಂಬಂಧಿ ಕಾಯಿಲೆಗಳು, ಬಾಯಿ ಹುಣ್ಣು, ವಾಂತಿ, ಎದೆಯುರಿ, ಅತಿಯಾದ ಬೆವರುವಿಕೆ, ತುರಿಕೆ ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆಗಳನ್ನು ತಡೆಗಟ್ಟಲು, ಅತಿಯಾದ ಪಿತ್ತರಸದ ಅಂಶವನ್ನು ಕಡಿಮೆ ಮಾಡಲು ಮತ್ತು ರೋಧನಿರೋಧಕ ಶಕ್ತಿಯನ್ನು ಹೆಚ್ಚಿಸಲು ಯುಗಾದಿ ಹಬ್ಬದಂದು ಬೇವು ಬೆಲ್ಲವನ್ನು ಸೇವನೆ ಮಾಡಲಾಗುತ್ತದೆ.

https://www.newsics.com/2026/03/19/iran-thanks-its-friend-india-for-standing-with-us/

TAGGED:Why eat neem and jaggery on Ugadi?
Share This Article
Facebook Twitter Copy Link Print
Previous Article ನಮ್ಮೊಂದಿಗೆ ನಿಂತಿರುವ ಸ್ನೇಹಿತ ಭಾರತಕ್ಕೆ ಥ್ಯಾಂಕ್ಯೂ ಎಂದ ಇರಾನ್!
Next Article ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಪತನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?